Vijayapur: ಟ್ರಾಫಿಕ್ ಕಂಟ್ರೋಲ್ ಕೆಲಸಕ್ಕಿಳಿದ ಜಿಲ್ಲಾಧಿಕಾರಿ ಭೂಬಾಲನ್
Team Udayavani, Dec 21, 2023, 11:40 PM IST
ವಿಜಯಪುರ: ತಾವು ನಗರದಲ್ಲಿ ಪ್ರಯಾಣಿಸುತ್ತಿದ್ದ ಮಾರ್ಗದಲ್ಲಿ ಟ್ರಾಫಿಕ್ ಸಮಸ್ಯೆ ಸೃಷ್ಟಿಯಾಗಿದ್ದನ್ನು ಕಂಡ ಜಿಲ್ಲಾಧಿಕಾರಿ ಸ್ವಯಂ ಟ್ರಾಫಿಕ್ ಸಮಸ್ಯೆ ಬಗೆಹರಿಸಿ ಗಮನ ಸೆಳೆದಿದ್ದಾರೆ.
ಗುರುವಾರ ರಾತ್ರಿ ಜಿಲ್ಲಾ ಪಂಚಾಯತ್ ನಿಂದ ತಮ್ಮ ಕಚೇರಿಯತ್ತ ಮರಳುತ್ತಿದ್ದಾಗ ಮನಗೂಳಿ ಅಗಸಿ ಬಳಿ ಏಕಾಏಕಿ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.
ಇಕ್ಕಟ್ಟಾದ ಅಗಸಿಯ ಎರಡೂ ಬದಿಯಲ್ಲಿ ವಾಹನಗಳು ಸಾಲಗಟ್ಟಿ ನಿಂತಿವೆ. ಮತ್ತೊಂದೆಡೆ ಅದೇ ಮಾರ್ಗವಾಗಿ ಬಂದ ಅಂಬ್ಯುಲೆನ್ಸ್ ಕೂಡ ವಾಹನ ದಟ್ಟಣೆಯ ಟ್ರಾಫಿಕ್ ನಲ್ಲಿ ಸಿಲುಕಿಕೊಂಡಿದೆ.
ಇದೇ ವೇಳೆ ಅದೇ ಮಾರ್ಗವಾಗಿ ಹೊರಟಿದ್ದ ಜಿಲ್ಲಾಧಿಕಾರಿ ಭೂಬಾಲನ್ ಕೂಡಲೇ ನಾರಿನಿಂದ ಕೆಳಗೆ ಇಳಿದು ಟ್ರಾಫಿಕ್ ನಿಯಂತ್ರಿಸಿ, ಅಂಬ್ಯುಲೆನ್ಸ್ ವಾಹನ ಸಹಿತ ಇತರೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಜಿಲ್ಲಾಧಿಕಾರಿ ಭೂಬಾಲನ್ ಅವರ ಸಮಯ ಪ್ರಜ್ಞೆ ಹಾಗೂ ಟ್ರಾಫಿಕ್ ಸಮಸ್ಯೆ ನಿವಾರಿಸುವಲ್ಲಿ ತೋರಿದ ಕಾರ್ಯ ಜನತೆಯ ಶ್ಲಾಘನೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
MUST WATCH
ಹೊಸ ಸೇರ್ಪಡೆ
Mangaluru-ಕಾಸರಗೋಡಿಗೆ ‘ಅಶ್ವಮೇಧ’ ಬಸ್
MUDA; ಕಾಂಗ್ರೆಸ್ ಗೊಂದು, ಬಿಜೆಪಿಗೊಂದು ಕಾನೂನು ಇದೆಯೇ?: ಎಚ್.ಕೆ.ಪಾಟೀಲ್
BTS Kannada Movie: ತೆರೆ ಹಿಂದಿನ ಕಥೆಗಳ ಬಿಟಿಎಸ್
Maharashtra Polls; ಹರಿಯಾಣದಂತೆ ಬಂಡಾಯ ಸ್ಪರ್ಧಿಗಳು ಲೆಕ್ಕಾಚಾರ ತಲೆಕೆಳಗಾಗಿಸುತ್ತಾರೆಯೇ?
US Election Result:ಡೊನಾಲ್ಡ್ ಟ್ರಂಪ್ ಕೈಹಿಡಿದ Swing States,2ನೇ ಬಾರಿ ಅಧ್ಯಕ್ಷ ಗಾದಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.