Covid: ಉಡುಪಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ: ಪ್ರತಿನಿತ್ಯ ತಪಾಸಣೆಗೆ ಸಿದ್ಧತೆ

Team Udayavani, Dec 22, 2023, 6:30 AM IST

Covid: ಉಡುಪಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ: ಪ್ರತಿನಿತ್ಯ ತಪಾಸಣೆಗೆ ಸಿದ್ಧತೆ

ಉಡುಪಿ: ನೆರೆಯ ದ.ಕ. ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಕಂಡು ಬಂದಿದ್ದು, ಉಡುಪಿ ಜಿಲ್ಲೆಯಲ್ಲಿಯೂ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಶುಕ್ರವಾರದಿಂದ ಜಿಲ್ಲಾಸ್ಪತ್ರೆ ಸಹಿತ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಕೋವಿಡ್‌ ತಪಾಸಣೆ ನಡೆಸಲು ಉದ್ದೇಶಿಸಲಾಗಿದೆ. ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಶಂಕಿತರ ತಪಾಸಣೆ ನಡೆಸುವ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಈಗಾಗಲೇ ಆರೋಗ್ಯ ಇಲಾಖೆಯೊಂದಿಗೆ ಜಿಲ್ಲಾಧಿಕಾರಿಗಳು ಸಭೆ ನಡೆಸಿದ್ದಾರೆ.
ಜಿಲ್ಲೆಯಲ್ಲಿ ಪ್ರಕರಣಗಳು ಕಂಡುಬಂದ ಬಳಿಕ ಅಥವಾ ಅದಕ್ಕೂ ಮುನ್ನ ಗಡಿಭಾಗಗಳಲ್ಲಿ ತಪಾಸಣೆ ನಡೆಸುವ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಾರ್ಗಸೂಚಿ ಪಾಲನೆ
ಆರೋಗ್ಯ ಇಲಾಖೆ ನೀಡುತ್ತಿರುವ ಎಲ್ಲ ಮಾರ್ಗಸೂಚಿ ಪಾಲನೆ ಮಾಡಲಾಗುತ್ತಿದೆ. ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಸೋಂಕು ಲಕ್ಷಣವುಳ್ಳವರನ್ನು ತಪಾಸಣೆ ಮಾಡಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿರುವ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಲಾಗಿದೆ. ಆಕ್ಸಿಜನ್‌ ಪ್ಲಾಂಟ್‌ಗಳಲ್ಲಿ ಆಕ್ಸಿಜನ್‌ ದಾಸ್ತಾನು ಇರಿಸಲಾಗಿದೆ. ವೆಂಟಿಲೇಟರ್‌ಗಳ ಪರಿಶೀಲನೆ ನಡೆದಿದೆ. ಈ ನಡುವೆ ಆರೋಗ್ಯ ಕಾರ್ಯಕರ್ತರು ಜನರಿಗೆ ಅರಿವು ಮೂಡಿಸುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ಪಿ.ಐ. ಗಡಾದ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tragedy: ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು

ಟಾಪ್ ನ್ಯೂಸ್

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.