![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 22, 2023, 10:24 PM IST
ತಿರುವನಂತಪುರ: ರೈಲು ಪ್ರಯಾಣದ ವೇಳೆ ಭೇಟಿಯಾಗಿದ್ದ 9 ವರ್ಷದ ಪುಟ್ಟ ಪೋರನಿಗೆ ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ಸಹಾಯಕ ಸಚಿವ ರಾಜೀವ್ ಚಂದ್ರಶೇಖರ್ ಲ್ಯಾಪ್‌ಟಾಪ್ ಉಡುಗೊರೆ ನೀಡಿದ್ದಾರೆ. ಈ ವಿಷಯ ಜಾಲತಾಣದಲ್ಲಿ ನೆಟ್ಟಿಗರ ಪ್ರಶಂಸೆ ಗಿಟ್ಟಿಸಿಕೊಂಡಿದೆ.
ತ್ರಿಶೂರ್‌ನಿಂದ ಕಲ್ಲಿಕೋಟೆಗೆ ಭಾರತ್‌ರೈಲಿನಲ್ಲಿ ಸಚಿವರು ಪ್ರಯಾಣಿಸುತ್ತಿದ್ದಾಗ ಶ್ರಿರಾಮ್ ಎಂಬ ಬಾಲಕ ಸಚಿವರೊಂದಿಗೆ ಮಾತಿಗಿಳಿದಿದ್ದಾನೆ. ಅಲ್ಲದೆ, ಆತ ಲ್ಯಾಪ್‌ಟಾಪ್‌ನಲ್ಲಿ ತಾನೇ ಖುದ್ದು ರಚಿಸಿದ್ದ ಕ್ರಿಯೇಟಿವ್ ವಿಡಿಯೋಗಳನ್ನು ಉತ್ಸಾಹದಿಂದ ರಾಅವರಿಗೆ ತೋರಿಸಿದ್ದಾನೆ. ಈ ವೇಳೆ ಅವರು ಆತನಿಗೆ ಹೊಸ ಲ್ಯಾಪ್‌ಟಾಪ್ ಕೊಡಿಸುವ ಭರವಸೆ ನೀಡಿದ್ದರಂತೆ. ಅದರಂತೆ ಬಾಲಕನಿಗೆ ಸಚಿವರು ಲ್ಯಾಪ್‌ಟಾಪ್ ಕಳುಹಿಸಿಕೊಟ್ಟಿದ್ದು, ಈ ವಿಚಾರವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಾಲಕನ ಭವಿಷ್ಯ ಉಜ್ವಲವಾಗಿರಲಿ ಎಂದೂ ಆಶಿಸಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.