Madikeri ರಾಜಾಸೀಟು: ಜ. 26ರಿಂದ 3 ದಿನ ಫಲಪುಷ್ಪ ಪ್ರದರ್ಶನ
Team Udayavani, Dec 23, 2023, 12:21 AM IST
ಮಡಿಕೇರಿ: ನಗರದ ರಾಜಾಸೀಟು ಉದ್ಯಾನವನ ದಲ್ಲಿ ಜನವರಿ 26ರಿಂದ ಮೂರು ದಿನಗಳ ಕಾಲ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆಯಲ್ಲಿ ವೆಂಕಟ್ ರಾಜಾ ಮಾತನಾಡಿ, ಮಡಿಕೇರಿಗೆ ಭೇಟಿ ನೀಡುವ ಎಲ್ಲ ಪ್ರವಾಸಿಗರು ರಾಜಾಸೀಟಿಗೆ ಭೇಟಿ ನೀಡುತ್ತಾರೆ. ಆದ್ದರಿಂದ ರಾಜಾಸೀಟು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕಿದೆ.
ಉದ್ಯಾನವನದ ಕಾರಂಜಿಯನ್ನು ಉತ್ತಮವಾಗಿ ನಿರ್ವಹಣೆ ಮಾಡುವ ಜತೆಗೆ ಅಗತ್ಯ ಮೂಲ ಸೌಕರ್ಯ ಒದಗಿಸುವುದು ಮತ್ತಿತರ ವಿಚಾರಗಳತ್ತ ವಿಶೇಷ ಗಮನಹರಿಸುವಂತೆ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Madikeri: ವೀರ ಸೇನಾನಿಗಳಿಗೆ ಅಗೌರವ: ಆರೋಪಿ ಸೆರೆ
Kumbale: ವರ್ಕಾಡಿ ಪ್ಲೈವುಡ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: ಬೆಂಕಿ: ಕೋಟ್ಯಂತರ ರೂ. ನಷ್ಟ
Kasargod: ಬೆಕ್ಕಿಗಾಗಿ ಬಾವಿಗಿಳಿದ ವಿದ್ಯಾರ್ಥಿಯ ರಕ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.