Cricket: ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಗೆದ್ದ ವೆಸ್ಟ್ ಇಂಡೀಸ್
Team Udayavani, Dec 22, 2023, 11:58 PM IST
ಟರೂಬ (ಟ್ರಿನಿಡಾಡ್): ಸಣ್ಣ ಮೊತ್ತದ ನಿರ್ಣಾಯಕ ಪಂದ್ಯದಲ್ಲಿ ಇಂಗ್ಲೆಂಡನ್ನು 4 ವಿಕೆಟ್ಗಳಿಂದ ಮಣಿಸಿದ ವೆಸ್ಟ್ ಇಂಡೀಸ್, ಟಿ20 ಸರಣಿಯನ್ನು 3-2 ಅಂತರದಿಂದ ಜಯಿಸಿದೆ.
ಇಂಗ್ಲೆಂಡ್ 19.3 ಓವರ್ಗಳಲ್ಲಿ 132ಕ್ಕೆ ಕುಸಿದರೆ, ವೆಸ್ಟ್ ಇಂಡೀಸ್ 19.2 ಓವರ್ಗಳಲ್ಲಿ 6 ವಿಕೆಟಿಗೆ 133 ರನ್ ಬಾರಿಸಿತು. ವಿಂಡೀಸ್ ಮೊದಲೆರಡು ಪಂದ್ಯಗಳನ್ನು ಜಯಿಸಿತ್ತು. ಬಳಿಕ ಇಂಗ್ಲೆಂಡ್ 2 ಪಂದ್ಯಗಳಲ್ಲಿ ಜಯ ಸಾಧಿಸಿ ಸರಣಿಯನ್ನು ಸಮಬಲಕ್ಕೆ ತಂದಿತ್ತು.
ಚೇಸಿಂಗ್ ವೇಳೆ ಶೈ ಹೋಪ್ ಅಜೇಯ 43 ರನ್, ಶರ್ಫೇನ್ ರುದರ್ಫೋರ್ಡ್ 30, ಜಾನ್ಸನ್ ಚಾರ್ಲ್ಸ್ 27 ರನ್ ಮಾಡಿದರು. ವಿಂಡೀಸ್ ಬೌಲಿಂಗ್ ಸರದಿಯಲ್ಲಿ ಮಿಂಚಿದ ಗುಡಕೇಶ್ ಮೋಟಿ (24ಕ್ಕೆ 3) ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಸತತ ಸೆಂಚುರಿ ಬಾರಿಸಿದ ಇಂಗ್ಲೆಂಡ್ ಆರಂಭಕಾರ ಫಿಲ್ ಸಾಲ್ಟ್ ಸರಣಿಶ್ರೇಷ್ಠರೆನಿಸಿದರು. ಅಂತಿಮ ಪಂದ್ಯದಲ್ಲೂ ಸಾಲ್ಟ್ ಇಂಗ್ಲೆಂಡ್ ಸರದಿಯ ಟಾಪ್ ಸ್ಕೋರರ್ ಆಗಿದ್ದರು (38).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.