Udupi ಆನ್ಲೈನ್ನಲ್ಲಿ ಲಕ್ಷಾಂತರ ರೂ. ವಂಚನೆ
Team Udayavani, Dec 23, 2023, 1:26 AM IST
ಉಡುಪಿ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.
ಕಾರ್ಕಳ ಸೂಡದ ನಿವಾಸಿ ದಿಲೀಪ್ ಅವರ ವಾಟ್ಸಾಪ್ಗೆ ಟ್ರೇಡಿಂಗ್ ಟಾಸ್ಕ್ ಬಗ್ಗೆ ಸಂದೇಶ ಬಂದಿತ್ತು.
ಬಳಿಕ ಆ ಸಂಖ್ಯೆಗೆ ಸಂಪರ್ಕಿಸಿದಾಗ ಟೆಲಿಗ್ರಾಮ್ ಆ್ಯಪ್ನಲ್ಲಿ ಅಪರಿಚಿತ ವ್ಯಕ್ತಿ ತಿಳಿಸಿದಂತೆ Crpto.com ಕಂಪೆನಿಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶದ ಹಣ ನೀಡುವುದಾಗಿ ನಂಬಿಸಿ, ಹಣ ಪಾವತಿಸಲು ವಿವಿಧ ಬ್ಯಾಂಕ್ ಖಾತೆಗಳನ್ನು ನೀಡಿದ್ದರು.
ಅದರಂತೆ ದಿಲೀಪ್ ಅವರು ಜೂ.18ರಂದು ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 3,44,200ರೂ.ಗಳನ್ನು ಆನ್ಲೈನ್ ಮೂಲಕ ವರ್ಗಾಯಿಸಿಕೊಂಡಿದ್ದಾರೆ. ಆದರೆ ಆರೋಪಿಗಳು ಲಾಭಾಂಶವನ್ನು ನೀಡದೇ ಜಮೆ ಮಾಡಿದ ಹಣವನ್ನೂ ಹಿಂದಿರುಗಿಸದೆ ಮೋಸ ಮಾಡಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.