IPL 2024; ಮುಂಬೈ ಇಂಡಿಯನ್ಸ್ ಗೆ ಶಾಕ್; ಹೊಸ ನಾಯಕ ಹಾರ್ದಿಕ್ ಐಪಿಎಲ್ ಆಡುವುದೇ ಡೌಟು!
Team Udayavani, Dec 23, 2023, 4:37 PM IST
ಮುಂಬೈ: ಐಪಿಎಲ್ ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಈ ಬಾರಿ ನಾಯಕನ ಬದಲಾವಣೆ ಮಾಡಿ ಸುದ್ದಿಯಾಗಿತ್ತು. ಹತ್ತು ವರ್ಷದಿಂದ ನಾಯಕನಾಗಿದ್ದ ರೋಹಿತ್ ಶರ್ಮಾ ಅವರ ಬದಲು ಹಾರ್ದಿಕ್ ಪಾಂಡ್ಯ ಅವರನ್ನು ನೇಮಿಸಿದೆ.
ಗುಜರಾತ್ ಟೈಟಾನ್ಸ್ ತಂಡದ ನಾಯಕನಾಗಿದ್ದ ಹಾರ್ದಿಕ್ ರನ್ನು ಕರೆತಂದು ನಾಯಕತ್ವ ನೀಡಿದ್ದು ಹಲವು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು.
ಇದೀಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ ನೀಡುವ ಸುದ್ದಿಯೊಂದು ಹೊರಬಿದ್ದಿದೆ. ಪಾದದ ಗಾಯಕ್ಕೆ ತುತ್ತಾಗಿರುವ ಹಾರ್ದಿಕ್ ಅವರು ಇನ್ನೂ ಚೇತರಿಸಿಕೊಂಡಿಲ್ಲ ಹಾರ್ದಿಕ್ ಪಾಂಡ್ಯ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್‌ನಿಂದ ಹೊರಗುಳಿಯಬಹುದು ಎಂದು ಎನ್‌ಡಿಟಿವಿ ವರದಿ ಮಾಡಿದೆ.
ವಿಶ್ವಕಪ್ ನ ಬಾಂಗ್ಲಾದೇಶ ವಿರುದ್ಧದ ಪಂದ್ಯದ ವೇಳೆ ಹಾರ್ದಿಕ್ ಪಾಂಡ್ಯ ಅವರು ಬೌಲಿಂಗ್ ಮಾಡುತ್ತಿದ್ದಾಗ ನೋವಿಗೆ ತುತ್ತಾಗಿದ್ದರು.
ಹಾರ್ದಿಕ್ ಪಾಂಡ್ಯ ಅವರು ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಮೂಲಗಳು ದೃಢಪಡಿಸಿದ್ದಾರೆ, ಆದರೆ ಮುಂಬರುವ ಐಪಿಎಲ್ ಋತುವಿನಲ್ಲಿ ಅವರು ಭಾಗವಹಿಸುವುದು ಅನುಮಾನವಾಗಿಯೇ ಉಳಿದಿದೆ ಎಂದು ಎನ್ ಡಿಟಿವಿ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.