Congress ಸಂಘಟನೆ ಪುನಾರಚನೆ; ಸಚಿನ್‌ಗೆ ಛತ್ತೀಸ್‌ಗಢ ಹೊಣೆ; ಪ್ರಿಯಾಂಕಾಗಿಲ್ಲ ಉ.ಪ್ರ.

Team Udayavani, Dec 24, 2023, 7:20 AM IST

Congress ಸಂಘಟನೆ ಪುನಾರಚನೆ; ಸಚಿನ್‌ಗೆ ಛತ್ತೀಸ್‌ಗಢ ಹೊಣೆ; ಪ್ರಿಯಾಂಕಾಗಿಲ್ಲ ಉ.ಪ್ರ.

ಹೊಸದಿಲ್ಲಿ: ಲೋಕಸಭೆ ಚುನಾವಣೆಯನ್ನು ಗಮನದಲ್ಲಿ ಇರಿಸಿ ಕೊಂಡು ಕಾಂಗ್ರೆಸ್‌ ಸಂಘಟನೆಯಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ. ಸಚಿನ್‌ ಪೈಲಟ್‌ ಅವರನ್ನು ಛತ್ತೀಸ್‌ಗಢದ ಉಸ್ತುವಾರಿಯನ್ನಾಗಿ ನೇಮಿಸಿದೆ. ಎಲ್ಲದಕ್ಕಿಂತ ಹೆಚ್ಚಾಗಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರನ್ನು ಉತ್ತರ ಪ್ರದೇಶ ಹೊಣೆಗಾರಿಕೆಯಿಂದ ಮುಕ್ತಿಗೊಳಿಸಲಾಗಿದೆ.

ಸಚಿನ್‌ ಅಸಮಾಧಾನವನ್ನು ಶಮನ ಗೊಳಿಸುವ ಪ್ರಯತ್ನ ಇದೆಂದು ಹೇಳಲಾಗುತ್ತಿದೆ. ಪ್ರಿಯಾಂಕಾ ಸ್ಥಾನಕ್ಕೆ ಹಿರಿಯ ನಾಯಕ ಅವಿನಾಶ್‌ ಪಾಂಡೆ ಅವರನ್ನು ಉತ್ತರ ಪ್ರದೇಶ ಉಸ್ತುವಾರಿಯಾಗಿ ಎಐಸಿಸಿ ನೇಮಿಸಿದೆ.

ಇನ್ನೊಂದೆಡೆ ಕೇರಳದ ಪ್ರಮುಖ ಕಾಂಗ್ರೆಸ್‌ ರಮೇಶ್‌ ಚೆನ್ನಿತ್ತಲ ಅವರನ್ನು ಮಹಾರಾಷ್ಟ್ರ ಉಸ್ತುವಾರಿಯಾಗಿ ಪಕ್ಷ ನೇಮಿಸಿದೆ. ಕೇರಳ ಹಾಗೂ ಲಕ್ಷದ್ವೀಪ ಉಸ್ತುವಾರಿಯಾಗಿ ದೀಪ ದಾಸ್‌ಮುನ್ಶಿ ಅವರನ್ನು ನೇಮಿಸಲಾಗಿದೆ. ಇವರಿಗೆ ತೆಲಂಗಾಣ ಕಾಂಗ್ರೆಸ್‌ನ ಹೆಚ್ಚುವರಿ ಹೊಣೆಯನ್ನು ನೀಡಲಾಗಿದೆ.

ಉತ್ತರಾಖಂಡ ಉಸ್ತುವಾರಿಯಾಗಿ ಕುಮಾರಿ ಸಲ್ಜಾ ಅವರನ್ನು ಕಾಂಗ್ರೆಸ್‌ ನೇಮಿಸಿದೆ.

ಟಾಪ್ ನ್ಯೂಸ್

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Election: ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ

Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ: ವಿಡಿಯೋ ವೈರಲ್‌!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.