CM ಸಿದ್ದುಗೆ ತಾಕತ್ತಿದ್ದರೆ ಹಿಂದೂ ರಾಷ್ಟ್ರ ಆಗೋದನ್ನು ತಡೆಯಲಿ: ಅನಂತ ಕುಮಾರ

ಲೋಕಸಭೆ ಸ್ಪರ್ಧೆಗೆ ಕಾರ್ಯಕರ್ತರು ಹೇಳಿದರೆ ಇಲ್ಲ ಎನ್ನಲಾಗಲ್ಲ

Team Udayavani, Dec 24, 2023, 7:21 PM IST

CM ಸಿದ್ದುಗೆ ತಾಕತ್ತಿದ್ದರೆ ಹಿಂದೂ ರಾಷ್ಟ್ರ ಆಗೋದನ್ನು ತಡೆಯಲಿ: ಅನಂತಕುಮಾರ

ಶಿರಸಿ: ರಾಜ್ಯದಲ್ಲಿರುವುದು ಹಿಜಾಬ್‌ ಹಿಂದೆ ತಿರುಗುವ ಕಾಂಗ್ರೆಸ್‌ ಸರ್ಕಾರ. ಸಮವಸ್ತ್ರದ ಕಲ್ಪನೆಯೇ ಇಲ್ಲದ ಸಿಎಂ ಸಿದ್ದರಾಮಯ್ಯ ಹಿಜಾಬ್‌ ನಿಷೇಧ ವಾಪಸ್‌ ಪಡೆಯುವ ಮಾತನಾಡಿದ್ದಾರೆ. ಅವರಿಗೆ ತಾಕತ್ತಿದ್ದರೆ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ಎಂದು ಸಂಸದ ಅನಂತಕುಮಾರ ಹೆಗಡೆ ಸವಾಲು ಹಾಕಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ ಹಿಂದೂ ರಾಷ್ಟ್ರ ನಿರ್ಮಾಣದ ಮೊದಲ ಹೆಜ್ಜೆ ಗುರುತಾಗಿದ್ದು, ಇದು ಈ ಶತಮಾನದ ಸಂಭ್ರಮ. ರಾಜ್ಯದಲ್ಲಿ ಹಿಜಾಬ್‌ ಹಿಂದೆ ತಿರುಗುವ ಕಾಂಗ್ರೆಸ್‌ ಸರ್ಕಾರವಿದೆ. ಕೇವಲ ಓಲೈಕೆ ರಾಜಕಾರಣ ಮಾಡುವುದು ಇವರ ಜಾಯಮಾನ. ಅಲ್ಪಸಂಖ್ಯಾತರ ಮತ ಇಲ್ಲದೆ ಕಾಂಗ್ರೆಸ್‌ ಬದುಕಲು ಸಾಧ್ಯವೇ ಇಲ್ಲ. ಕಾಂಗ್ರೆಸ್‌ ಮೊದಲಿನಿಂದಲೂ ಬಹುಸಂಖ್ಯಾತರ ಪರ ರಾಜಕಾರಣ ಮಾಡಿಲ್ಲ. ಇಂಥ ಓಲೈಕೆ ಸರ್ಕಾರದ ಸಿಎಂಗೆ ತಾಕತ್ತಿದ್ದರೆ ಭಾರತ ಹಿಂದೂ ರಾಷ್ಟ್ರ ಆಗುವುದನ್ನು ತಡೆಯಲಿ ನೋಡೋಣ ಎಂದರು.

ಯಾರು ಯಾವುದೇ ರೀತಿಯ ಬಟ್ಟೆ ಹಾಕಿಕೊಳ್ಳಬಹುದು ಎಂಬ ಸಿದ್ದರಾಮಯ್ಯ ಹೇಳಿಕೆ ಭವಿಷ್ಯದಲ್ಲಿ ಹಲವು ಸಮಸ್ಯೆಗೆ ಕಾರಣವಾಗಲಿದೆ. ಸಾಮಾಜಿಕ ಚೌಕಟ್ಟಿನ ಕಲ್ಪನೆಯೇ ಇಲ್ಲದ ಈ ಸರ್ಕಾರದ ಸಿಎಂ ಸಮವಸ್ತ್ರ ಕಲ್ಪನೆ ಬಿಟ್ಟು ಬೇಕಾಬಿಟ್ಟಿ ಹೇಳಿಕೆ ನೀಡುವುದು ಸರಿಯಲ್ಲ. ಇಂಥ ಹಿಂದೂ ವಿರೋ ಧಿ ಸರ್ಕಾರ ಕರ್ನಾಟಕದಲ್ಲಿ ಬಹಳ ದಿನ ಇರಲು ಸಾಧ್ಯವಿಲ್ಲ. ಟಿಪ್ಪು ಈ ರಾಜ್ಯದ ಜನ ತೆಗೆದಿಟ್ಟ ವ್ಯಕ್ತಿ. ಈ ರಾಜ್ಯವನ್ನು ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ತೊಂದರೆಗೆ ದೂಡಿದ ವ್ಯಕ್ತಿ. ಆದರೆ ಅವನ ಹೆಸರನ್ನೇ ಬಳಸಿಕೊಂಡು ಕಾಂಗ್ರೆಸ್‌ ರಾಜಕಾರಣ ಮಾಡುತ್ತಿದೆ ಎಂದರು.

ಕಾರ್ಯಕರ್ತರ ಮಾತು ತಿರಸ್ಕರಿಸಲಾಗದು:
ಪಕ್ಷದ ಕಾರ್ಯಕರ್ತರು ನನ್ನಿಂದ ಈವರೆಗೆ ಏನನ್ನೂ ನಿರೀಕ್ಷೆ ಮಾಡಿಲ್ಲ. ನನ್ನ ಹಾಗೂ ಕಾರ್ಯಕರ್ತರ ನಡುವಿನ ಸಂಬಂಧ ಮಾತಿನಲ್ಲಿ ಬಣ್ಣಿಸಲಾಗದು. ಪ್ರಸ್ತುತ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಕಾರ್ಯಕರ್ತರು ಒತ್ತಾಯ ಮಾಡಿದಾಗ ತಿರಸ್ಕರಿಸುವುದು ಮೂರ್ಖತನವಾಗುತ್ತದೆ ಎಂದರು.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

2-yellapur

Yellapur: ರಸ್ತೆಯಲ್ಲಿ ಭಾರೀ ಗಾತ್ರದ ಹೊಂಡ; ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Sirsi: ಬಸ್‌ – ಕಾರು ಮುಖಾಮುಖಿ ಢಿಕ್ಕಿ; ಚಾಲಕ ಮೃತ್ಯು

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

Dandeli: ಮಾರುತಿ ನಗರದಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳಿಂದ ದಾಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.