Traffic jam; ಮನಾಲಿಯಲ್ಲಿ ಟ್ರಾಫಿಕ್ ಜಾಮ್:ಲಕ್ಷಾಂತರ ಪ್ರವಾಸಿಗರ ಪರದಾಟ
Team Udayavani, Dec 24, 2023, 8:16 PM IST
ಮನಾಲಿ : ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಮುನ್ನ ಪ್ರವಾಸಿ ತಾಣಗಳಾದ ಕುಲು ಮತ್ತು ಮನಾಲಿಗೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಸಂಚಾರ ದಟ್ಟಣೆ ಉಂಟಾಗಿ ಪರದಾಡುವಂತಾಗಿದೆ.
ಶನಿವಾರದಂದು, ಅಟಲ್ ಸುರಂಗದ ಸಮೀಪವಿರುವ ಪ್ರದೇಶಗಳಲ್ಲಿ ತಾಜಾ ಹಿಮಪಾತವು ಸಂಭವಿಸಿದ ನಂತರ ಸ್ಥಳೀಯ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರವನ್ನು ನಿಲ್ಲಿಸಿದ್ದರು. ಇದು ಮನಾಲಿಯಿಂದ ಅಟಲ್ ಸುರಂಗದವರೆಗೆ ಐದು ಕಿಲೋಮೀಟರ್ ಉದ್ದದ ಟ್ರಾಫಿಕ್ ಜಾಮ್‌ಗೆ ಕಾರಣವಾಗಿತ್ತು.
#WATCH | Himachal Pradesh: Traffic congestion and slow vehicular movement witnessed in Manali as people throng to hilly areas ahead of Christmas and New Year pic.twitter.com/XVxwhBal2a
— ANI (@ANI) December 24, 2023
ಪ್ರವಾಸಿ ಸಮಯದಲ್ಲಿ ಸಾಮಾನ್ಯವಾಗಿ ಪ್ರತಿ ವರ್ಷ ಈ ಪ್ರದೇಶದಲ್ಲಿ ಸಂಚಾರ ದಟ್ಟಣೆಗಳು ವರದಿಯಾಗುತ್ತವೆ, ಇದು ಪ್ರವಾಸಿಗರು ಮತ್ತು ಸ್ಥಳೀಯರಿಗೆ ಸಮಾನವಾಗಿ ಪರದಾಡುವಂತೆ ಮಾಡುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.