ಹೊಸದಾಗಿ ಜಾತಿಗಣತಿ ನಡೆಸಲಿ: ಬಿಎಸ್‌ವೈ
Team Udayavani, Dec 24, 2023, 10:25 PM IST
ದಾವಣಗೆರೆ: ಜಾತಿಗಣತಿ ಸರಿಯಾಗಿ ಆಗಿಲ್ಲ ಎಂಬುದು ಎಲ್ಲರ ಅಭಿಪ್ರಾಯವಾಗಿದ್ದು, ನಾವೂ ಅದನ್ನೇ ಹೇಳುತ್ತಿದ್ದೇವೆ. ಹಾಗಾಗಿ ಸರಕಾರ ಹೊಸದಾಗಿ ಜಾತಿಗಣತಿ ನಡೆಸಿ ವಾಸ್ತವಿಕ ಅಂಶಗಳನ್ನು ತಿಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮಾಜಿ ಸಿಎಂ ಯಡಿಯೂರಪ್ಪ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ವಾರದಿಂದ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತೇನೆ. ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಜತೆ ಚರ್ಚಿಸಿದ ಬಳಿಕವೇ ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹೊಸಬರಿಗೆ ಹೆಚ್ಚಿನ ಜವಾಬ್ದಾರಿ ಕೊಡಲಾಗಿದೆ. ಯಾರೋ ಏನೋ ಹೇಳಿದ್ದಕ್ಕೆ ಪ್ರತಿಕ್ರಿಯಿಸಲು ಹೋಗುವುದಿಲ್ಲ. ವಿಜಯೇಂದ್ರ ಬಗೆಗಿನ ಯತ್ನಾಳ್ ಹೇಳಿಕೆಗೂ ಪ್ರತಿಕ್ರಿಯಿಸುವುದಿಲ್ಲ. ವರಿಷ್ಠರಿಗೆ ದೂರು ನೀಡುವ ಪ್ರಶ್ನೆಯೂ ಉದ್ಭವಿಸುವುದಿಲ್ಲ. ಮುಂದೆ ಎಲ್ಲವೂ ಸರಿ ಹೋಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.