![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 24, 2023, 10:56 PM IST
ಮುಂಬಯಿ: ನಾಗ್ಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ (ಎನ್‌ಡಿಸಿಸಿಬಿ) 20 ವರ್ಷ (2002)ಗಳ ಹಿಂದೆ ನಡೆದಿದ್ದ 125 ಕೋಟಿ ರೂ. ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸುನೀಲ್ ಕೇದಾರ್ ಅನರ್ಹಗೊಂಡಿದ್ದಾರೆ. ಈ ಬಗ್ಗೆ ನಾಗ್ಪುರದ ವಿಶೇಷ ಮ್ಯಾಜಿಸ್ಟ್ರೇಟ್ ಕೋರ್ಟ್ ಡಿ.22ರಂದು ತೀರ್ಪು ನೀಡಿ, ಮಾಜಿ ಸಚಿವ ತಪ್ಪಿತಸ್ಥ ಎಂದು ತೀರ್ಪು ನೀಡಿತ್ತು.
ಜತೆಗೆ ಅವರಿಗೆ 5 ವರ್ಷಗಳ ಕಾಲ ಕಠಿನ ಸಜೆಯನ್ನೂ ವಿಧಿಸಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಇತರ 6 ಮಂದಿ ಆರೋಪಿ ಗಳಿಗೆ ತಲಾ 10 ಲಕ್ಷ ರೂ. ದಂಡ ಮತ್ತು ಕಾರಾಗೃಹ ವಾಸ ಶಿಕ್ಷೆ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರ ರಾಜ್ಯ ಶಾಸಕಾಂಗ ಕಾರ್ಯಾಲಯವು ಸುನೀಲ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಪ್ರಕಟನೆಹೊರಡಿಸಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.