Politics: ಗೀತಾ ಪಠಣ; ಬಿಜೆಪಿ-ಟಿಎಂಸಿ ನಡುವೆ ಹೊಸ ವಿವಾದದ ಕಿಡಿ
Team Udayavani, Dec 24, 2023, 11:12 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಭಾನುವಾರ ನಡೆದ ಭಗವದ್ಗೀತೆ ಸಾಮೂಹಿಕ ಪಠಣ ಕಾರ್ಯಕ್ರಮವು ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವೆ ಹೊಸ ರಾಜಕೀಯ ಸಮರಕ್ಕೆ ಕಾರಣವಾಗಿದೆ. ಹಿಂದೂಗಳ ಐಕ್ಯತೆಗಾಗಿ ಈ ಕಾರ್ಯ ಕ್ರಮ ಎಂದು ಬಿಜೆಪಿ ಹೇಳಿಕೊಂಡರೆ, ಇದೊಂದು ರಾಜಕೀಯ ಕಾರ್ಯಕ್ರ ಮವೆಂದು ಟಿಎಂಸಿ ಕಿಡಿ ಕಾರಿದೆ. ವಿಧಾನಸಭೆ ವಿಪಕ್ಷ ನಾಯಕ ಸುವೇಂದು ಅಧಿ ಕಾರಿ, ಭಗವದ್ಗೀತೆ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಕೊಡುಗೆ. ಇದರ ಮೇಲೆ ನಂಬಿಕೆ ಇಲ್ಲದವರು ಅಪಹಾಸ್ಯ ಮಾಡುತ್ತಾರೆ.
ಈ ಕಾರ್ಯಕ್ರಮ ಬರೀ ಗೀತೆ ಪಠಣಕ್ಕೆ ಸಾಕ್ಷಿಯಾಗಿಲ್ಲ, ವಿಭಜಕ ಶಕ್ತಿಗಳ ವಿರುದ್ಧ ಹಿಂದೂಗಳು ಒಂದಾಗುವುದಕ್ಕೆ ಮುನ್ನುಡಿಯಾಗಿದೆ ಎಂದಿದ್ದರು. ಇದಕ್ಕೆ ಟಿಎಂಸಿ ನಾಯಕ ಉದಯನ್ ಗುಹಾ , ಬಿಜೆಪಿಗೆ ಧರ್ಮದೊಂದಿಗೆ ರಾಜಕೀಯ ಬೆರೆಸುವ ಅಭ್ಯಾಸವಿದೆ. ಇದರ ಬದಲಿಗೆ ಫುಟ್ಬಾಲ್ ಪಂದ್ಯವನ್ನೇ ಆಯೋಜಿಸಬಹುದಿತ್ತು ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.