ತನ್ನ ಜಮೀನಿನಿಂದ ಹೂಕೋಸು ಕಿತ್ತು ತಂದಿದ್ದಕ್ಕೆ ತಾಯಿಯನ್ನೇ ಕಂಬಕ್ಕೆ ಕಟ್ಟಿ ಥಳಿಸಿದ ಮಗ
Team Udayavani, Dec 25, 2023, 9:44 AM IST
ಒಡಿಶಾ: ಕೃಷಿ ಜಮೀನಿನಿಂದ ಹೂಕೋಸು ಕಿತ್ತು ಬಂದಿದ್ದಕ್ಕೆ ಮಹಿಳೆಯೊಬ್ಬರನ್ನು ಆಕೆಯ ಮಗನೇ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿರುವ ಘಟನೆ ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ನಡೆದಿದೆ.
70ರ ಹರೆಯದ ಮಹಿಳೆ ಸರಸಪಸಿ ಗ್ರಾಮದ ತನ್ನ ಕಿರಿಯ ಮಗನ ಜಮೀನಿನಲ್ಲಿ ಹೂಕೋಸು ಕಿತ್ತು ತಂದು ಪದಾರ್ಥ ಮಾಡಿ ತಿಂದಿದ್ದರು. ಇದನ್ನರಿತ ಕಿರಿಯ ಮಗ ತನ್ನ ತಾಯಿಯ ಜೊತೆ ಜಗಳಕ್ಕೆ ಇಳಿದಿದ್ದಾನೆ. ಆ ಬಳಿಕ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾನೆ.
ಇದನ್ನೂ ಓದಿ: Rajasthan: ರೂಮ್ ಹೀಟರ್ನಲ್ಲಿ ಕಾಣಿಸಿಕೊಂಡ ಬೆಂಕಿ; ದಂಪತಿ, ಪುಟ್ಟ ಮಗು ಸಜೀವ ದಹನ
ಹಿಂದುಳಿಯದೆ ಮಹಿಳೆಯನ್ನು ರಕ್ಷಿಸಿ ಬಾಸುದೇವಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕಳುಹಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಘಟನೆಯ ಬಗ್ಗೆ ಮಹಿಳೆಯನ್ನು ಕೇಳಿದ್ದು, ಆಕೆಯ ಮಗನ ವಿರುದ್ಧ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಐಐಸಿ ತ್ರಿನಾಥ್ ಸೇಥಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Chennai: ನಟಿ ಕಸ್ತೂರಿ ಶಂಕರ್ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Malpe: ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.