Atal Bihari Vajpayee ದೇಶ ಕಂಡ ಅಪ್ರತಿಮ ನಾಯಕ: ಶಾಸಕ ಸಿದ್ದು ಸವದಿ

ಬಿಜೆಪಿ ಕಾರ್ಯಕರ್ತರಿಗೆ ವಾಜಪೇಯಿ ಅವರ ತತ್ವ, ಆದರ್ಶಗಳು ಮಾದರಿಯಾಗಬೇಕು

Team Udayavani, Dec 25, 2023, 6:13 PM IST

Atal Bihari Vajpayee ದೇಶ ಕಂಡ ಅಪ್ರತಿಮ ನಾಯಕ: ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ದೇಶದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ದೇಶ ಕಂಡ ಅಪ್ರತಿಮ ನಾಯಕ ಮತ್ತು ಭಾರತ ದೇಶದ ಅಭಿವೃದ್ಧಿಯ ಹರಿಕಾರರು ಎಂದು ಶಾಸಕ ಸಿದ್ದು ಸವದಿ ಹೇಳಿದರು.

ಅವರು ಸೋಮವಾರ ಬನಹಟ್ಟಿ ನಗರದ ತೇರದಾಳ ಮತಕ್ಷೇತ್ರದ ಬಿಜೆಪಿ ಕಾರ್ಯಾಲಯದಲ್ಲಿ ವಾಜಪೇಯಿ ಜನ್ಮದಿನಾಚರಣೆ ನಿಮಿತ್ತ ನಡೆದ ಸಮಾರಂಭದಲ್ಲಿ ವಾಜಪೇಯಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

ಪ್ರಮಾಣಿಕವಾಗಿ ಪಕ್ಷ ಸಂಘಟನೆ ಮಾಡುವುದು ಕೂಡಾ ನಮ್ಮ ರಾಷ್ಟ್ರದ ಅಳಿಲು ಸೇವೆ ಮಾಡಿದಂತೆ ಪಕ್ಷದ ಬಗ್ಗೆ ಅಭಿಮಾನವನ್ನು ಬೆಳೆಸಿಕೊಂಡು. ಪಕ್ಷದ ಬೆಳವಣಿಗೆಗೆ ಕೆಲಸ ಮಾಡಿ. ಹಿರಿಯರ ಆದರ್ಶಗಳನ್ನು ಪಾಲಿಸಿ, ಅವರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ. ಪಕ್ಷ ಸಂಘಟನೆಗೆ ತಾವೇಲ್ಲರೂ ಕಂಕಣ ಬದ್ದರಾಗಿರಿ ಎಂದರು.

ಇಂದಿನ ಬಿಜೆಪಿ ಕಾರ್ಯಕರ್ತರಿಗೆ ವಾಜಪೇಯಿ ಅವರ ತತ್ವ, ಆದರ್ಶಗಳು ಮಾದರಿಯಾಗಬೇಕು. ರಸ್ತೆಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ ಎಂಬುದನ್ನು ತಿಳಿದುಕೊಂಡು ದೇಶದ ರಸ್ತೆಗಳನ್ನು ಅಭಿವೃದ್ಧಿಗೊಳಿಸಿದ ಕೀರ್ತಿ ಶ್ರೇಯಸ್ಸು ವಾಜಪೇಯಿ ಅವರದು. ಅದೇ ರೀತಿಯಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿಯನ್ನು ಸಾಧಿಸಿದ್ದರು ಎಂದು ಸವದಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಓಬಿಸಿ ಮೋರ್ಚಾ ಕಾರ್ಯದರ್ಶಿ ಶಿವಾನಂದ ಗಾಯಕವಾಡ ಮಾತನಾಡಿದರು.

ನಗರ ಬಿಜೆಪಿ ಘಟಕದ ಅಧ್ಯಕ್ಷ ಧರೆಪ್ಪ ಉಳ್ಳಾಗಡ್ಡಿ, ತೇರದಾಳ ಗ್ರಾಮೀಣ ಅಧ್ಯಕ್ಷ ಸುರೇಶ ಅಕ್ಕಿವಾಟ, ಶ್ರೀಶೈಲ ಯಾದವಾಡ, ಸುಬಾಸ ಚೋಳಿ, ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಸವಿತಾ ಹೊಸೂರ, ಕಾರ್ಯದರ್ಶಿ ಪವಿತ್ರಾ ತುಕ್ಕನ್ನವರ, ಶ್ರೀಶೈಲ ಬೀಳಗಿ, ವೈಷ್ಣವಿ ಬಾಗೇವಾಡಿ, ಗೌರಿ ಮಿಳ್ಳಿ, ಆನಂದ ಕಂಪು, ಶಿವಾನಂದ ಬುದ್ನಿ, ಈರಣ್ಣ ಚಿಂಚಖಅಡಿ, ಭೀಮಸಿ ಪಾಟೀಲ, ಪ್ರಭಾಕರ ಮೊಳೇದ, ಚಂದ್ರಶೇಖರ ಮಿರ್ಜಿ, ಯಲ್ಲಪ್ಪ ಕಟಗಿ, ಭೀಮಸಿ ಪೂಜಾರಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.