Road Mishap; ಬೈಕ್‌ಗಳ ನಡುವೆ ಡಿಕ್ಕಿ: ಓರ್ವ ಸಾವು; ಇಬ್ಬರು ಗಂಭೀರ
Team Udayavani, Dec 25, 2023, 6:53 PM IST
ಮುದ್ದೇಬಿಹಾಳ: ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಮೂವರು ಗಾಯಗೊಂಡಿರುವ ಘಟನೆ ಮುದ್ದೇಬಿಹಾಳ ತಾಲೂಕು ರೂಢಗಿ ಬಸರಕೋಡ ಗ್ರಾಮದ ಮಧ್ಯೆ ಆಲಕೊಪ್ಪರ ಸಮೀಪ ಸೋಮವಾರ ಸಂಜೆ ನಡೆದಿದೆ.
ಮೃತನನ್ನು ಬಸವನ ಬಾಗೇವಾಡಿ ತಾಲೂಕು ಕಣಕಾಲದವನಾಗಿದ್ದು ಮುದ್ದೇಬಿಹಾಳ ತಾಲೂಕು ಆಲಕೊಪ್ಪರ ಗ್ರಾಮದ ಹೊಲವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋಮಪ್ಪ ಮಾದರ (50) ಎಂದು ತಿಳಿದು ಬಂದಿದೆ.
ಬೈಕ್‌ನಲ್ಲಿದ್ದ ಆಲಕೊಪ್ಪರದ ಚನ್ನಮ್ಮ ಪಾಟೀಲ (68), ಜಾವೇದ್ ಶೇಖ್ (30) ಗಂಭೀರ ಗಾಯಗೊಂಡಿದ್ದು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ತುರ್ತು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಕಳಿಸಿಕೊಡಲಾಗಿದೆ.
ಇನ್ನೋರ್ವ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಸ್ಥಳಕ್ಕೆ ಮುದ್ದೇಬಿಹಾಳ ಪಿಎಸೈ ಸಂಜಯ್ ತಿಪ್ಪರಡ್ಡಿ ಅವರು ಪೊಲೀಸರೊಂದಿಗೆ ಧಾವಿಸಿ ಕಾನೂನು ಕ್ರಮ ಕೈಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.