Boxing: ಜಾಸ್ಮಿನ್‌, ಮನೀಷಾ ಸೆಮಿಫೈನಲ್‌ಗೆ


Team Udayavani, Dec 25, 2023, 10:42 PM IST

1-sadasd

ಗ್ರೇಟರ್‌ ನೋಯ್ಡಾ: ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಗೆದ್ದ ಮನೀಷಾ ಮೌನ್‌ ಮತ್ತು ಜಾಸ್ಮಿನ್‌ ಲ್ಯಾಂಬೋರಿಯಾ ವನಿತಾ ರಾಷ್ಟ್ರೀಯ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಇಬ್ಬರೂ 60 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದರು.

ಸರ್ವೀಸಸ್‌ ತಂಡವನ್ನು ಪ್ರತಿನಿಧಿಸಿದ ಜಾಸ್ಮಿನ್‌ ಮಹಾ ರಾಷ್ಟ್ರದ ಪೂನಂ ಕೈತ್ವಾಸ್‌ ವಿರುದ್ಧ ಜಯ ಸಾಧಿಸಿದರು. ಹರ್ಯಾಣದ ಮನೀಷಾ ಮಿಜೋರಂನ ಟಿ.ಸಿ. ಲಾಲ್ರೆಮೃತಿ ವಿರುದ್ಧ 5-0 ಗೆಲುವು ಒಲಿಸಿಕೊಂಡರು. ಪಂಜಾಬ್‌ನ ಸಿಮ್ರನ್‌ಜಿàತ್‌ ಕೌರ್‌ ಸೆಮಿಫೈನಲ್‌ ಎದುರಾಳಿ.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Vinoo Mankad Trophy: ರಾಜ್ಯ ತಂಡಕ್ಕೆ ಬ್ರಹ್ಮಾವರದ ರೋಹಿತ್‌

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.