ಕುಟುಂಬ ಸದಸ್ಯರ ಭ್ರಷ್ಟಾಚಾರ ಸಹಿಸಲು ಸಾಧ್ಯವೇ ಇಲ್ಲ: ಕ್ಸಿ ಎಚ್ಚರಿಕೆ
Team Udayavani, Dec 25, 2023, 11:29 PM IST
ಬೀಜಿಂಗ್: ರಾಜಕಾರಣಿಗಳಿಗೆ ವೈಯಕ್ತಿಕ ಶಿಸ್ತು ಬಹಳ ಮುಖ್ಯ! ನೀವು ಭ್ರಷ್ಟಾಚಾರದಿಂದ ದೂರವಿರುವುದರ ಜತೆಗೆ ನಿಮ್ಮ ಕುಟುಂಬಸ್ಥರು, ಸಂಬಂಧಿಕರು ಭ್ರಷ್ಟಾಚಾರದಲ್ಲಿ ತೊಡಗದಂತೆ ನೋಡಿಕೊಳ್ಳಿ’.ಹೀಗೆಂದು ಚೀನ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ತಮ್ಮ ಪಕ್ಷದ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ಆಡಳಿತಾರೂಢ ಕಮ್ಯೂನಿಸ್ಟ್ ಪಾರ್ಟಿ ಆಫ್ ಚೀನ ಡಿ.22ರಂದು ನಡೆಸಿದ್ದ ಸಭೆಯಲ್ಲಿ ಈ ಅಂಶ ಪ್ರಸಾವ ಮಾಡಿದ್ದಾರೆ. ಅದರಲ್ಲಿ ವಿದೇಶಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಕ್ಸಿ ತಮ್ಮ ಪಕ್ಷದ ನಾಯಕರಿಗೆ ಉದಾಹರಣೆ ನೀಡಿದ್ದಾರೆಂದು ತಿಳಿದುಬಂದಿದೆ.
ಪಕ್ಷದ ನಾಯಕರೆಲ್ಲರಿಗೂ ವೈಯಕ್ತಿಕ ಶಿಸ್ತನ್ನು ಕಾಪಾಡಿಕೊಳ್ಳುವಂತೆ ಕರೆ ನೀಡಿ ರುವ ಅವರು ಭ್ರಷ್ಟಾಚಾರದಲ್ಲಿ ತೊಡಗದಂತೆ ಕುಟುಂಬಸ್ಥರು, ಸಂಬಂಧಿಕರು, ಆಪ್ತರನ್ನು ದೂರವಿಡಿ. ಇದಕ್ಕಾಗಿ ಕಠಿನ ನಿಮಗಳನ್ನು ನೀವೆ ರೂಪಿಸಿಕೊಳ್ಳುವ ಮೂಲಕ ಮಾದರಿ ರಾಜಕಾರಣಿಗಳಾಗಿ ಎಂದಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.