Empowerment: ಬಡವರು, ವಂಚಿತ ವರ್ಗಗಳ ಸಶಕ್ತೀಕರಣ ಆದ್ಯತೆ- ಪಿಎಂ ಮೋದಿ
Team Udayavani, Dec 25, 2023, 11:45 PM IST
ಇಂದೋರ್/ಹೊಸದಿಲ್ಲಿ: ಬಡವರು ಮತ್ತು ಸಮಾಜದ ವಂಚಿತ ವರ್ಗಗಳನ್ನು ಗೌರವಿಸುವುದು ಮತ್ತು ಸಶಕ್ತೀಕರಣ ಕೇಂದ್ರದ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಧ್ಯಪ್ರದೇಶದ ಇಂದೋರ್ನಲ್ಲಿ ಹುಕುಂಚಂದ್ ಮಿಲ್ನ 4,800ಕ್ಕೂ ಹೆಚ್ಚು ಕಾರ್ಮಿಕರಿಗೆ ಬಾಕಿ ಇದ್ದ 224 ಕೋಟಿ ರೂ. ಮೊತ್ತವನ್ನು ವರ್ಚುವಲ್ ಆಗಿ ವಿತರಿಸಿ ಮಾತನಾಡಿ ದರು. “ಬಿಜೆಪಿಯ ಡಬಲ್ ಎಂಜಿನ್ ಸರಕಾರದ ಅವಧಿಯಲ್ಲಿ ಇಂದೋರ್ನಲ್ಲಿ ಸಾವಿರಾರು ಕೋಟಿ ರೂ. ಹೂಡಿಕೆ ಮಾಡಲಾಗಿದೆ. ಇದರಿಂದ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ” ಎಂದರು.
ಕೃತಿ ಬಿಡುಗಡೆ: ತಮ್ಮ ನೇತೃತ್ವದ ಸರಕಾರ ಅಧಿಕಾರವನ್ನು ಸೇವಾ ರೂಪದಲ್ಲಿ ಭಾವಿಸಿ ಕರ್ತವ್ಯ ನಿರ್ವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹೊಸದಿಲ್ಲಿ ಯಲ್ಲಿ ಪಂಡಿತ ಮದನಮೋಹನ ಮಾಳವೀಯ ಅವರ ಬಗ್ಗೆ 11 ಭಾಗಗಳಲ್ಲಿ ಮುದ್ರಿತವಾಗಿರುವ ಕೃತಿಯ ಮೊದಲ ಆವೃತ್ತಿಯನ್ನು ಲೋಕಾರ್ಪಣೆ ಮಾಡಿದ ನಂತರ ಅವರು ಮಾತನಾಡಿದರು. ರಾಷ್ಟ್ರದ ನಿರ್ಮಾಣ ಕ್ಕಾಗಿಯೇ ಹಲವು ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ಅವುಗಳು ಉತ್ತಮ ರೀತಿಯಲ್ಲಿ ದೇಶಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.