Shirva ಡಿಜೆ ಸೌಂಡ್ ಬಳಸಿ ಶಬ್ದಮಾಲಿನ್ಯ; ಕೇಸು
Team Udayavani, Dec 26, 2023, 12:22 AM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ಕಾಲು ಗ್ರಾಮದ ಬಿಳಿಯಾರು ಬಳಿ ಡಿ. 23ರ ರಾತ್ರಿ ಮನೆಯಂಗಳದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಡಿಜೆ ಸೌಂಡ್ ಸಿಸ್ಟಮ್ ಬಳಸಿ ಕರ್ಕಶವಾಗಿ ಶಬ್ದಮಾಲಿನ್ಯ ಮಾಡಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಮನೆಯೊಡತಿ ಜಯಲಕ್ಷ್ಮೀ ಮತ್ತು ಡಿಜೆ ಸೌಂಡ್ ಸಿಸ್ಟಮ್ನ ಮಾಲಕ ಶಂಭು ಅವರ ವಿರುದ್ಧ ಶಿರ್ವ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Fraud: ಸುರಕ್ಷೆಗೆ ಹೀಗೆ ಮಾಡಿ: ಸದಾ ಜಾಗರೂಕರಾಗಿರಿ
Ajekar: ಬಾಲಕೃಷ್ಣ ಪೂಜಾರಿ ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಉಸಿರುಗಟ್ಟಿ ಸಾವು ಉಲ್ಲೇಖ
Udupi-Dakshina Kannada: ಕರ್ನಾಟಕ ಜಾನಪದ ಪ್ರಶಸ್ತಿ ಪ್ರಕಟ
ಮೀನುಗಾರಿಕೆ ಬಂದರುಗಳ ಕಾಮಗಾರಿ ಶೀಘ್ರ ಆರಂಭಿಸಿ: ಅಧಿಕಾರಿಗಳ ಸಭೆಯಲ್ಲಿ ಕೋಟ ಸೂಚನೆ
Udupi: ಗೀತಾರ್ಥ ಚಿಂತನೆ-84: ಮಧುವಾದದ್ದನ್ನು ನಾಶಪಡಿಸುವವ ಮಧುಸೂದನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.