Daily Horoscope: ಆಯ್ಕೆಯ ಸಂದರ್ಭದಲ್ಲಿ ಹಿತವಾದುದಕ್ಕೆ ಮಾತ್ರ ಪ್ರಾಶಸ್ತ್ಯ


Team Udayavani, Dec 26, 2023, 7:27 AM IST

1-Tuesday

ಮೇಷ: ಕಾರ್ಯಕ್ಷೇತ್ರದಲ್ಲಿ ಅತ್ಯಂತ ಎಚ್ಚರಿಕೆಯಿಂದ ಮುಂದೆ ಸಾಗಿರಿ. ಉದ್ಯೋಗದಲ್ಲಿ ತೋರುವ ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ಉದ್ಯಮದ ಎಲ್ಲ ವಿಭಾಗಗಳಲ್ಲಿ ಪ್ರಗತಿ. ಉದ್ಯೋ ಗಾಸಕ್ತ ರಿಗೆ ಸರಿಯಾದ ಅವಕಾಶ ಲಭ್ಯ.

ವೃಷಭ: ಹಿರಿಯ ಆಸೆಯೊಂದಿಗೆ ಕಾರ್ಯಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ವಿಭಾಗದ ಜವಾಬ್ದಾರಿ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ, ರಖಂ ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಬಿಡುವಿಲ್ಲದಷ್ಟು ವ್ಯಾಪಾರ.

ಮಿಥುನ: ಆಯ್ಕೆಯ ಸಂದರ್ಭದಲ್ಲಿ ಹಿತವಾದುದಕ್ಕೆ ಮಾತ್ರ ಪ್ರಾಶಸ್ತ್ಯ. ಉದ್ಯೋಗದಲ್ಲಿ ಕಾರ್ಯದಕ್ಷತೆಗೆ ಮನ್ನಣೆ. ದೂರದಲ್ಲಿರುವ ಕುಟುಂಬದವರ ಆಗಮನ. ಸ್ವಂತ ಉದ್ಯಮದ ಬೆಳವಣಿಗೆ. ದೂರದ ಊರಿನಲ್ಲಿರುವ ಮಕ್ಕಳೊಂದಿಗೆ ಸಂಭಾಷಣೆ.

ಕರ್ಕಾಟಕ: ವ್ಯವಹಾರ ಜ್ಞಾನದ ಕೊರತೆಯಿಂದ ಆಗಿದ್ದ ನಷ್ಟ ಭರ್ತಿ. ಉದ್ಯೋಗ ಕ್ಷೇತ್ರದ ಆತಂಕ ದೂರ. ಸರಕಾರಿ ನೌಕರರಿಗೆ ವರ್ಗಾವಣೆಯ ಸೂಚನೆ. ಹೊಸ ಉದ್ಯಮ ಆರಂಭಿಸಲು ಪಾಲುದಾರರೊಂದಿಗೆ ಸಮಾಲೋಚನೆ.

ಸಿಂಹ: ಒಂದೇ ದಿನದಲ್ಲಿ ಹಲವು ಬಗೆಯ ಯಶಸ್ಸುಗಳ ಸಾಲು. ಉದ್ಯೋಗದಲ್ಲಿ ನಿರೀಕ್ಷಿತ ಪ್ರತಿಫ‌ಲ ಪ್ರಾಪ್ತಿ. ಉದ್ಯಮ ಸ್ಥಳದಲ್ಲಿ ದೇವತಾ ಕಾರ್ಯ. ಬಂಧುಗಳ ಮನೆಯಲ್ಲಿ ವಿವಾಹ ಮಾತುಕತೆ. ನ್ಯಾಯಾಲಯದಲ್ಲಿರುವ ವ್ಯಾಜ್ಯ ತೀರ್ಮಾನ ವಿಳಂಬ.

ಕನ್ಯಾ: ಸ್ಥಿರವಾದ ಆತ್ಮವಿಶ್ವಾಸ ಮತ್ತು ದೇವರಲ್ಲಿ ನಂಬಿಕೆ ಯೊಂದಿಗೆ ಕಾರ್ಯಪ್ರವೃತ್ತರಾಗಿರಿ. ಉದ್ಯೋಗಸ್ಥರಿಗೆ ಅನಿರೀಕ್ಷಿತ ಶ್ಲಾಘನೆ. ವಸ್ತ್ರ, ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕÕ… ಸಾಮಗ್ರಿ ದುರಸ್ತಿ ಬಲ್ಲವರಿಗೆ ಬೇಡಿಕೆ.

ತುಲಾ: ಉದ್ಯೋಗಸ್ಥಾನದಲ್ಲಿ ಮತ್ತು ಸಂಸಾರ ದಲ್ಲಿ ಸಂತೃಪ್ತಿಯ ಅನುಭವ. ಉದ್ಯಮ ಅಭಿ ವೃದ್ಧಿಗೆ ಸಂಘಟಿತ ಪ್ರಯತ್ನ. ಪೀಠೊಪಕರಣಗಳ ಖರೀದಿ. ಗುರುಮಂದಿರ ದರ್ಶನ, ಅಪೂರ್ವ ಸಾಧಕರ ಭೇಟಿ. ಉದ್ಯೋಗಾಸಕ್ತ ಶಿಕ್ಷಿತರಿಗೆ ಉದ್ಯೋಗಾವಕಾಶ.

ವೃಶ್ಚಿಕ: ಅಪವಾದಕ್ಕೆ ಅಂಜಿ ಸತ್ಯ ಹೇಳಲು ಹಿಂಜರಿಯದಿರಿ. ತಾವು ಭಾಗ್ಯವಂತರೆಂಬ ಭಾವನೆ ಇರಲಿ. ಉದ್ಯೋಗದಲ್ಲಿ ಆಯಕಟ್ಟಿನ ಸ್ಥಾನ ಲಭ್ಯ. ಉದ್ಯಮದಲ್ಲಿ ಹೊಸ ವಿಭಾಗ ಕಾರ್ಯಾರಂಭ. ವಾಹನ ವ್ಯಾಪಾರಿಗಳಿಗೆ ವ್ಯಾಪಾರ ವೃದ್ಧಿಯ ಕಾಲ.

ಧನು: ಹಲವು ದಿನಗಳ ಸತತ ಪರಿಶ್ರಮಕ್ಕೆ ಫ‌ಲ ಪ್ರಾಪ್ತಿ. ಉದ್ಯೋಗದಲ್ಲಿ ಹೊಸ ಬಗೆಯ ಹೊಣೆಗಾರಿಕೆ ನಿರ್ವಹಣೆಯಲ್ಲಿ ಯಶಸ್ಸು. ಆದಾಯ ವೃದ್ಧಿಗೆ ನೂತನ ಯೋಜನೆಗಳನ್ನು ಕೈಗೊಳ್ಳುವ ಕುರಿತು ಕುರಿತು ಸಮಾ ಲೋಚನೆ. ಬಾಲ್ಯದ ಗುರುಗಳ ಹಠಾತ್‌ ಭೇಟಿ.

ಮಕರ: ಕಾರ್ಯಸಿದ್ಧಿಗೋಸ್ಕರ ಸಕಾರಾತ್ಮಕ ಚಿಂತನಾ ಕ್ರಮ ಅಭ್ಯಾಸ. ಹೊಸ ಜವಾಬ್ದಾರಿ ನಿರ್ವಹಣೆಯಲ್ಲಿ ಶ್ಲಾಘನಾರ್ಹ ಯಶಸ್ಸು. ಉದ್ಯಮಗಳ ಸಾಧನೆಗೆ ಪುರಸ್ಕಾರ. ವಧೂ ವರಾನ್ವೇಷಣೆಯಲ್ಲಿ ಯಶಸ್ಸು ಪ್ರಾಪ್ತಿ. ಸಣ್ಣ ಕೃಷಿಭೂಮಿ ಖರೀದಿಸುವ ಪ್ರಯತ್ನ ಮುಂದುವರಿಕೆ.

ಕುಂಭ: ಅನಿವಾರ್ಯಾಗಿ ಬಂದ ಮತ್ತಷ್ಟು ಹೊಸ ಹೊಣೆಗಾರಿಕೆಗಳು. ಉದ್ಯೋಗ ಸ್ಥಾನದಲ್ಲಿ ಮುಂದಿನ ವ್ಯವಸ್ಥೆಗಳಿಗೆ ಸಿದ್ಧತೆ. ಉದ್ಯಮ ನಿರ್ವಹಣೆಯಲ್ಲಿ ಸಾಮಾಜಿಕರಿಂದ ಶ್ಲಾಘನೆ. ಮುದ್ರಣ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಳ.

ಮೀನ: ಸಪ್ತಾಹ ಮುಂದುವರಿಯುತ್ತಿದ್ದಂತೆ ಇನ್ನಷ್ಟು ಶುಭ ಲಕ್ಷಣಗಳು. ಸಹೋದ್ಯೋಗಿಗಳ ಹೃತೂ³ರ್ವಕ ಸಹಕಾರ. ಸರಕಾರಿ ಅಧಿಕಾರಿಗಳಿಗೆ ಸಂತೋಷ. ವಿದ್ಯಾರ್ಥಿಗಳಿಗೆ ಭಾವೀ ಜೀವನದ ಯೋಜನೆಗಳನ್ನು ರೂಪಿಸಿಕೊಳ್ಳಲು ಮಾರ್ಗದರ್ಶನ. ಪ್ರಾಪ್ತವಯಸ್ಕರಿಗೆ ಶೀಘ್ರ ವಿವಾಹ ಯೋಗ. ಉದ್ಯೋಗ ಅರಸುತ್ತಿರುವವರಿಗೆ ಸೂಕ್ತ ಮಾರ್ಗದರ್ಶನ. ಎಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.