Afghanistan; ಐಪಿಎಲ್ ನಲ್ಲಿ ಆಡದಂತೆ ಮೂವರು ಕ್ರಿಕೆಟಿಗರಿಗೆ ಅಫ್ಘಾನ್ ಮಂಡಳಿ ತಡೆ


Team Udayavani, Dec 26, 2023, 8:49 AM IST

ACB denies NOC to Mujeeb, Naveen, Fazalhaq

ಮುಂಬೈ: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಲ್ಲಿ ಮಿಂಚಲು ಸಿದ್ದರಾಗಿದ್ದ ಮೂವರು ಆಟಗಾರರಿಗೆ ಅಫ್ಘಾನಿಸ್ಥಾನ ಕ್ರಿಕೆಟ್ ಮಂಡಳಿ ಅಡ್ಡಿಯಾಗಿದೆ, ನವೀನ್ ಉಲ್ ಹಖ್, ಮುಜೀಬ್ ಉರ್ ರಹಮಾನ್ ಮತ್ತು ಫಜಲಕ್ ಫರೂಖಿ ಅವರಿಗೆ ಐಪಿಎಲ್ ಆಡಲು ನಿರಾಕ್ಷೇಪಣಾ ಪತ್ರ ನೀಡಲು ಮಂಡಳಿ ನಿರಾಕರಿಸಿದೆ.

ಎರಡು ವರ್ಷಗಳ ಕಾಲ ಈ ಮೂವರಿಗೆ ಐಪಿಎಲ್ ಸೇರಿ ಯಾವುದೇ ಟಿ20 ಲೀಗ್ ಆಡಲು ಅನುಮತಿ ನೀಡದಿರಲು ನಿರ್ಧರಿಸಿದೆ.

ಆಟಗಾರರು ತಮ್ಮ ವಾರ್ಷಿಕ ಕೇಂದ್ರೀಯ ಒಪ್ಪಂದಗಳಿಂದ ಬಿಡುಗಡೆ ಹೊಂದಲು ಬಯಸಿದ ಹಿನ್ನೆಲೆಯಲ್ಲಿ ಈ ನಿರ್ಧಾರಗಳು ಬಂದಿವೆ, ರಾಷ್ಟ್ರೀಯ ಕರ್ತವ್ಯಕ್ಕಿಂತ ವೈಯಕ್ತಿಕ ಹಿತಾಸಕ್ತಿಗಳಿಗೆ ಆದ್ಯತೆ ನೀಡಲು ಈ ಮೂವರು ಮುಂದಾದ ಕಾರಣ ಎಸಿಬಿ ಈ ನಿರ್ಧಾರ ಕೈಗೊಂಡಿದೆ. ಈ ಆಟಗಾರರು ವಾಣಿಜ್ಯ ಕ್ರಿಕೆಟ್ ಲೀಗ್‌ ಗಳಲ್ಲಿ ಸಕ್ರಿಯರಾದ ಕಾರಣ ರಾಷ್ಟ್ರೀಯ ಒಪ್ಪಂದಗಳಿಂದ ಬಿಡುಗಡೆಗೆ ಬಯಸಿದ್ದರು.

ಅಫ್ಘಾನಿಸ್ತಾನದ ರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯು ಆಟಗಾರರ ವಿರುದ್ಧ “ಶಿಸ್ತು ಕ್ರಮ” ತೆಗೆದುಕೊಂಡಿದೆ ಎಂದು ಹೇಳಿದೆ.

ಮುಂದಿನ ವರ್ಷ ಮಾರ್ಚ್‌ನಲ್ಲಿ ಐಪಿಎಲ್‌ನ 2024 ರ ಸೀಸನ್ ಪ್ರಾರಂಭವಾಗಲಿದ್ದು, ಮೂವರು ಅಫ್ಘಾನ್ ಆಟಗಾರರ ಭವಿಷ್ಯವು ಅನುಮಾನಾಸ್ಪದವಾಗಿದೆ. ಐಪಿಎಲ್ 2024 ರ ಹರಾಜಿನಲ್ಲಿ ಮುಜೀಬ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ರೂ 2 ಕೋಟಿಗೆ ಆಯ್ಕೆ ಮಾಡಿಕೊಂಡರೆ, ನವೀನ್ ಮತ್ತು ಫಜಲ್ಫಾಕ್ ಅವರನ್ನು ಕ್ರಮವಾಗಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದರು.

ಟಾಪ್ ನ್ಯೂಸ್

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-prathvi

Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

1-crick

Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ

1-eqeeqwe

Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ

KLR

Australia vs India: ಬ್ರಿಸ್ಬೇನ್‌ ಟೆಸ್ಟ್‌ನಲ್ಲಿ ಫಾಲೋಆನ್‌ ತೂಗುಗತ್ತಿಯಿಂದ ಪಾರಾದ ಭಾರತ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.