Kollywood: ಅಲ್ಲು ಅರ್ಜುನ್‌ ಜೊತೆ ಅಟ್ಲಿ ಸಿನಿಮಾ;ಇದೆಂದೂ ಕಾಣದ ಅವತಾರದಲ್ಲಿ ʼಪುಷ್ಪರಾಜ್‌ʼ

Team Udayavani, Dec 26, 2023, 1:16 PM IST

tdy-10

ಚೆನ್ನೈ: ಈ ವರ್ಷ ʼಜವಾನ್‌ʼ ಮೂಲಕ ಬಾಲಿವುಡ್‌ ನಲ್ಲಿ ಮೋಡಿ ಮಾಡಿದ ಕಾಲಿವುಡ್‌ ನ ಸ್ಟಾರ್‌ ನಿರ್ದೇಶಕ ಅಟ್ಲಿ ಕುಮಾರ್‌ ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಾಗಿದೆ. ʼಜವಾನ್‌ʼ ಹಿಟ್‌ ಬಳಿಕ ಅಟ್ಲಿ ಮತ್ತೊಮ್ಮೆ ಶಾರುಖ್‌ ಜೊತೆ ಸಿನಿಮಾ ಮಾಡಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಈ ನಡುವೆ ಅಟ್ಲಿ ಟಾಲಿವುಡ್‌ ಸ್ಟಾರ್‌ ನಟನ ಜೊತೆ ಸಿನಿಮಾ ಮಾಡಲಿದ್ದಾರೆ ಎಂದು ವರದಿಯಾಗಿದೆ.

‘ಮೆರ್ಸಲ್’, ‘ಬಿಗಿಲ್‌ʼ, ʼಜವಾನ್‌ʼ.. ಹೀಗೆ ಸೋಲಿಲ್ಲದ ಸರದಾರನಾಗಿ ಮಿಂಚಿರುವ ಅಟ್ಲಿ ಕುಮಾರ್‌  ಮುಂದಿನ ಸಿನಿಮಾ ಘೋಷಣೆ ಬಗ್ಗೆ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ವಿಜಯ್‌ ಅವರೊಂದಿಗೆ ಅಟ್ಲಿ ಮತ್ತೆ ಕೈ ಜೋಡಿಸಲಿದ್ದಾರೆ ಹಾಗೂ ಶಾರುಖ್‌ ಅವರೊಂದಿಗೆ ಮತ್ತೊಂದು ಸಿನಿಮಾ ಮಾಡಲಿದ್ದಾರೆ ಎನ್ನುವ ನಾನಾ ವಿಚಾರಗಳು ಅವರ ಮುಂದಿನ ಸಿನಿಮಾದ ಬಗ್ಗೆ ಹರಿದಾಡುತ್ತಿದೆ. ಆದರೆ ಇದೀಗ ಟಾಲಿವುಡ್‌ ಸೂಪರ್‌ ಸ್ಟಾರ್‌ ಅಲ್ಲು ಅರ್ಜುನ್‌ ಜೊತೆ ಅಟ್ಲಿ ಸಿನಿಮಾ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Bigg Boss ಸ್ಪರ್ಧಿಗಳಿಗೆ ಸಿಕ್ತು ಮನೆಯವರ ಅಪ್ಪುಗೆ; ಭಾವುಕ ಕ್ಷಣಕ್ಕೆ ಸಾಕ್ಷಿಯಾದ ದೊಡ್ಮನೆ

ಅಟ್ಲಿ ತನ್ನ ಮುಂದಿನ ಸಿನಿಮಾ ಅಲ್ಲು ಅರ್ಜುನ್‌ ಅವರೊಂದಿಗೆ ಮಾಡಲಿದ್ದಾರೆ.ಈ ಚಿತ್ರವು 2024 ರ ಕೊನೆಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ ಮತ್ತು ಹಿಂದೆಂದೂ ನೋಡಿರದ ಅವತಾರದಲ್ಲಿ ಅಲ್ಲು ಅರ್ಜುನ್ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಕಳೆದ ಕೆಲ ಸಮಯದಿಂದ ಅಲ್ಲು ಅರ್ಜುನ್‌ – ಅಟ್ಲಿ ಈ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ಸರಿಯಾದ ದಿಕ್ಕಿನಲ್ಲಿ ಈ ಮಾತುಕತೆ ಸಾಗಿದ್ದು, ಅದರಂತೆ 2024 ಕೊನೆಯ ತ್ರೈಮಾಸಿಕದಲ್ಲಿ ಈ ಸಿನಿಮಾವನ್ನು ಪ್ರಾರಂಭಿಸುವ ಯೋಜನೆಯನ್ನು ಹಾಕಿಕೊಂಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್‌ ಸಿನಿಮಾವಾಗಲಿದೆ. ಇದರಲ್ಲಿ ಅಲ್ಲು ಅರ್ಜುನ್‌ ಇದೆಂದೂ ಕಾಣಿಸಿಕೊಳ್ಳದ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ತಿಳಿಸಿದೆ.

ಜನವರಿ 2024 ರ ಅಂತ್ಯದ ವೇಳೆಗೆ ಅದನ್ನು ಈ ಸಿನಿಮಾ ಅಧಿಕೃತವಾಗಿ ಅನೌನ್ಸ್‌ ಆಗುವ ಸಾಧ್ಯತೆಯಿದೆ. ಅಟ್ಲೀ ಅವರ ‘ಜವಾನ್’ ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ಅನಿರುದ್ಧ್ ರವಿಚಂದರ್ ಈ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡಲಿದ್ದಾರೆ ಎಂದು ವರದಿ ತಿಳಿಸಿದೆ.

ಸದ್ಯ ಅಲ್ಲು ಅರ್ಜುನ್‌ ʼಪುಷ್ಪ-2ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಟಾಪ್ ನ್ಯೂಸ್

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Kollywood: ಧನುಷ್‌ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.