Encounter: ವಿವಾಹ ನಿಶ್ಚಯವಾಗಿದ್ದ ಪೊಲೀಸ್‌ ಕಾನ್ಸ್‌ ಟೇಬಲ್‌ ಗುಂಡೇಟಿನಿಂದ ಮೃತ್ಯು!

ಒಂದು ಗಂಟೆಗಳ ಕಾಲ ನಡೆದ ಗುಂಡಿನ ದಾಳಿಯ ವೇಳೆ ಸಚಿನ್‌ ಗೆ ಗುಂಡು ತಗುಲಿತ್ತು.

Team Udayavani, Dec 26, 2023, 1:27 PM IST

Encounter: ವಿವಾಹ ನಿಶ್ಚಯವಾಗಿದ್ದ ಪೊಲೀಸ್‌ ಕಾನ್ಸ್‌ ಟೇಬಲ್‌ ಗುಂಡೇಟಿನಿಂದ ಮೃತ್ಯು!

ಲಕ್ನೋ: ಪೊಲೀಸ್‌ ಕಾನ್ಸ್‌ ಟೇಬಲ್‌ ಸಚಿನ್‌ ರಾಟೆ ಕುಟುಂಬವು ಫೆಬ್ರವರಿ ತಿಂಗಳಿನಲ್ಲಿ ನಡೆಯಲಿರುವ ವಿವಾಹ ಸಮಾರಂಭದ ಸಿದ್ಧತೆಯಲ್ಲಿ ತೊಡಗಿಕೊಂಡಿತ್ತು. ಆದರೆ ಇದೀಗ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಅದಕ್ಕೆ ಕಾರಣ ಕಳೆದ ರಾತ್ರಿ ನಟೋರಿಯಸ್‌ ಕ್ರಿಮಿನಲ್‌ ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ಉತ್ತರ ಪ್ರದೇಶದ ಪೊಲೀಸ್‌ ಕಾನ್ಸ್‌ ಟೇಬಲ್‌ ಸಚಿನ್‌ ರಾಟೆ (30ವರ್ಷ) ಕೊನೆಯುಸಿರೆಳೆದಿದ್ದಾರೆ.!

ಇದನ್ನೂ ಓದಿ:ಮಕ್ಕಳಲ್ಲಿ ಕಂಡುಬರುವ ಹೊಟ್ಟೆನೋವಿನ ಕುರಿತು ಖ್ಯಾತ ವೈದ್ಯರು ಹೇಳುವುದೇನು ? |

ಸುಮಾರು 20 ಪಕ್ಷರಣಗಳಲ್ಲಿ ಬೇಕಾಗಿದ್ದ ಕೊಲೆ ಆರೋಪಿ ಅಶೋಕ್‌ ಯಾದವ್‌ ಬಂಧನಕ್ಕಾಗಿ ತೆರಳಿದ್ದ ನಾಲ್ವರು ಪೊಲೀಸ್‌ ತಂಡದ ಜತೆ ಸಚಿನ್‌ ಕೂಡಾ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಅಶೋಕ್‌ ಯಾದವ್‌ ಹಾಗೂ ಆತನ ಪುತ್ರ ಅಭಯ್‌ ಯಾದವ್‌ ಪೊಲೀಸರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದರು. ಒಂದು ಗಂಟೆಗಳ ಕಾಲ ನಡೆದ ಗುಂಡಿನ ದಾಳಿಯ ವೇಳೆ ಸಚಿನ್‌ ಗೆ ಗುಂಡು ತಗುಲಿತ್ತು.

ಗುಂಡಿನ ಚಕಮಕಿ ಮುಂದುವರಿದ ಪರಿಣಾಮ ಪೊಲೀಸರು ಸ್ಥಳಕ್ಕೆ ಹೆಚ್ಚಿನ ಪಡೆಯನ್ನು ಕಳುಹಿಸುವಂತೆ ಮನವಿ ಮಾಡಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭಾರೀ ಪ್ರಮಾಣದ ಪೊಲೀಸರು ಆಗಮಿಸಿದ್ದು,ನಂತರ ಅಶೋಕ್‌ ಯಾದವ್‌ ಮತ್ತು ಅಭಯ್‌ ಯಾದವ್‌ ಕಾಲಿಗೆ ಗುಂಡು ಹೊಡೆದು ವಶಕ್ಕೆ ಪಡೆಯಲಾಗಿತ್ತು ಎಂದು ವರದಿ ವಿವರಿಸಿದೆ.

ಗುಂಡೇಟು ತಗುಲಿದ್ದ ಪೊಲೀಸ್‌ ಕಾನ್ಸ್‌ ಟೇಬಲ್‌ ರಾಟೆಯನ್ನು ಕಾನ್ಪುರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅತೀಯಾದ ರಕ್ತಸ್ತಾವದ ಪರಿಣಾಮ ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಮುಜಾಫರ್‌ ನಗರದ ನಿವಾಸಿಯಾಗಿರುವ ಸಚಿನ್‌ ರಾಟೆ 2019ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡಿದ್ದರು. 2024ರ ಫೆಬ್ರುವರಿ 5ರಂದು ಮಹಿಳಾ ಕಾನ್ಸ್‌ ಟೇಬಲ್‌ ಜತೆ ವಿವಾಹ ನಿಶ್ಚಯವಾಗಿತ್ತು. ಈ ನಿಟ್ಟಿನಲ್ಲಿ ಕುಟುಂಬ ಸದಸ್ಯರು ವಿವಾಹ ಸಿದ್ಧತೆಯಲ್ಲಿದ್ದರು. ಆದರೆ ಇದೀಗ ಶೋಕಾಚರಣೆಯಲ್ಲಿ ಮುಳುಗುವಂತೆ ಮಾಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Mangaluru ದರೋಡೆ ಪ್ರಕರಣ: 6 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

Fraud Case ಷೇರು ಟ್ರೇಡಿಂಗ್‌ ಹೆಸರಿನಲ್ಲಿ 74.18 ಲಕ್ಷ ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

1-aaaa

Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.