PM Modi: ಶುದ್ಧ ಗಾಳಿಗಾಗಿ ಮೋದಿಗೆ ಬಹಿರಂಗ ಪತ್ರ ಬರೆದ ಬೆಂಗಳೂರು ಬಾಲಕಿ

Team Udayavani, Dec 27, 2023, 10:58 AM IST

PM Modi: ಶುದ್ಧ ಗಾಳಿಗಾಗಿ ಮೋದಿಗೆ ಬಹಿರಂಗ ಪತ್ರ ಬರೆದ ಬೆಂಗಳೂರು ಬಾಲಕಿ

ಬೆಂಗಳೂರು: ನಗರಗಳ ವಾಯು ಗುಣಮಟ್ಟವನ್ನು ಹೆಚ್ಚಿಸಿ ಉಸಿರಾಡಲು ಶುದ್ಧ ಗಾಳಿಯ ವ್ಯವಸ್ಥೆ ಮಾಡುವಂತೆ ಬೆಂಗಳೂರಿನ ಹದಿಮೂರು ವರ್ಷದ ಬಾಲಕಿ ಅಸ್ಮಿ ಸಪ್ರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದು ಮನವಿ ಮಾಡಿದ್ದಾಳೆ.

ಇದು 13 ವರ್ಷದ ಬಾಲಕಿಯೊಬ್ಬಳ ಮಾತುಗಳಲ್ಲ, ನಿಶ್ಚಿಂತವಾಗಿ ಉಸಿರಾಡಲು ಬಯಸುವ ಎಲ್ಲ ಭಾರತೀಯರ ಯೋಚನೆ ಮತ್ತು ಕನಸು. ಆದ್ದರಿಂದ ವಾಯು ಮಾಲಿನ್ಯದ ಸಮಸ್ಯೆಯನ್ನು ದೆಹಲಿಗೆ ಸೀಮಿತಗೊಳಿಸಿ ನೋಡದೇ ದೇಶದ ಎಲ್ಲ ನಗರಗಳಿಗೂ ಅನ್ವಯಿಸಬೇಕು, ದೇಶದ ಎಲ್ಲ ಮಹಾನಗರಗಳ ಜನರು ಶುದ್ಧಗಾಳಿ ಪಡೆಯಲು ಒದ್ದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಾಲಿನ್ಯ ಮುಕ್ತ ಗಾಳಿ ಸೇವನೆ ಪ್ರತಿ ಜೀವಿಯ ಹಕ್ಕು ಎಂದು ಬಾಲಕಿ ತನ್ನ ಪತ್ರದಲ್ಲಿ ಹೇಳಿದ್ದಾಳೆ.

ಅಸ್ತಮಾ ಮತ್ತು ಧೂಳಿನ ಅಲರ್ಜಿಯಿಂದ ಬಳಲುತ್ತಿರುವ ಅಸ್ಮಿ ಸಪ್ರ ನನ್ನಂತಹ ಲಕ್ಷಾಂತರ ಮಕ್ಕಳಿಗೆ ವಾಯು ಮಾಲಿನ್ಯ ಸಂಕಷ್ಟ ತಂದೊಡ್ಡಿದೆ. ನಾವು ಈಗ ಈ ಸಮಸ್ಯೆಯ ಗಂಭೀರತೆಯಿಂದ ತಾತ್ಕಾಲಿಕವಾಗಿ ಪಾರಾದರೂ ಭವಿಷ್ಯದಲ್ಲಿ ಕಂಟಕ ತಪ್ಪಿದಲ್ಲ ಎಂದು ಆಕೆ ಪತ್ರದಲ್ಲಿ ಎಚ್ಚರಿಸಿದ್ದಾರೆ. ವಾಯು ಗುಣಮಟ್ಟ ಹೆಚ್ಚಿಸಲು ಜನರಲ್ಲಿ ಜಾಗೃತಿ ಮೂಡಿಸಬೇಕು, ಪರಿಸರ ರಕ್ಷಣೆಯ ಕಾನೂನು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅಸ್ಮಿ ಸಪ್ರ ತನ್ನ ಪತ್ರದಲ್ಲಿ ಸಲಹೆ ನೀಡಿದ್ದಾಳೆ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.