Pakistan: ಬೇಲ್ ಪಡೆದು ಬಿಡುಗಡೆಯಾಗುತ್ತಿದ್ದಂತೆ ಮಾಜಿ ಸಚಿವ ಖುರೇಷಿ ಪುನಃ ಅರೆಸ್ಟ್
Team Udayavani, Dec 27, 2023, 9:16 PM IST
ಲಾಹೋರ್: ರಾಜತಾಂತ್ರಿಕ ದಾಖಲೆಗಳನ್ನು ಅನಧಿಕೃತವಾಗಿ ಪ್ರದರ್ಶಿಸಿದ ಪ್ರಕರಣದಲ್ಲಿ ಕಳೆದ ವಾರ ಪಾಕಿಸ್ತಾನ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದ ಮಾಜಿ ಸಚಿವ ಶಾ ಮೆಹಮೂದ್ ಖುರೇಷಿ ಅವರನ್ನು ಅಡಿಯಾಲ ಜೈಲಿನ ಹೊರಗೆ ಬುಧವಾರ ಪಾಕ್ ಪೊಲೀಸರು ಪುನಃ ಬಂಧಿಸಿದ್ದಾರೆ.
ಸಾರ್ವಜನಿಕ ಸುವ್ಯವಸ್ಥೆ ನಿರ್ವಹಣೆ ಕಾಯ್ದೆಯ ಅನ್ವಯ 15 ದಿನಗಳ ಬಂಧನಕ್ಕೆ ರಾವಲ್ಪಿಂಡಿ ಜಿಲ್ಲಾಧಿಕಾರಿ ಹಸನ್ ವಾಕರ್ ಚೀಮಾ ಅವರ ಆದೇಶದ ಮೇರೆಗೆ ಪಾಕ್ ಮಾಜಿ ವಿದೇಶಾಂಗ ಸಚಿವ ಖುರೇಷಿ(67) ಅವರನ್ನು ಪೊಲೀಸರು ಬಂಧಿಸಿದರು. ಈ ವೇಳೆ ಖುರೇಷಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
Bangladesh: ಚಿನ್ಮಯ್ ಕೃಷ್ಣದಾಸ್ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
Cyber Crime: ಸೈಬರ್ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ
Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್ ಗಾಂಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.