BJP: ಲೋಕಸಮರ- ಜನವರಿ ಅಂತ್ಯದಿಂದ ಬಿಜೆಪಿ ಟಿಕೆಟ್ ಘೋಷಣೆ ಶುರು?
Team Udayavani, Dec 27, 2023, 11:38 PM IST
ಹೊಸದಿಲ್ಲಿ: ಮುಂದಿನ ತಿಂಗಳ 14ರಿಂದ ಸಂಸದ ರಾಹುಲ್ ಗಾಂಧಿಯವರ ಭಾರತ ನ್ಯಾಯ ಯಾತ್ರೆ ಶುರುವಾಗಲಿರುವಂತೆಯೇ ಬಿಜೆಪಿ ಅಭ್ಯರ್ಥಿಗಳನ್ನು ಆಖೈರು ಗೊಳಿಸಲು ಸಿದ್ಧತೆ ನಡೆಸಿದೆ. ಮೂಲಗಳ ಪ್ರಕಾರ 2024ರ ಜನವರಿ ಅಂತ್ಯದ ಒಳಗಾಗಿ ಒಂದಷ್ಟು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಖೈರುಗೊಳಿಸುವ ಸಾಧ್ಯತೆ ಅಧಿಕವಾಗಿದೆ.
ಪ್ರಸಕ್ತ ಸಾಲಿನ ಚುನಾವಣೆಯಲ್ಲಿ ರಾಜ್ಯಸಭೆಯಲ್ಲಿ ಪಕ್ಷದ ಹಿರಿಯ ನಾಯಕರನ್ನು ಕಣಕ್ಕೆ ಇಳಿಸುವ ಚಿಂತನೆ ನಡೆಸಿದೆ. ಲೋಕಸಭೆ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣೆ ಆಯೋಗ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರ ದಲ್ಲಿ ಘೋಷಿಸುವ ಸಾಧ್ಯತೆಗಳಿವೆ. ಅದಕ್ಕೂ ಮುನ್ನ ವಿಧಾನಸಭೆ ಕಾರ್ಯತಂತ್ರವನ್ನೇ ಲೋಕಸಭೆಗೂ ಬಳಸಿ ಮುಂಚಿತವಾಗಿ ಟಿಕೆಟ್ ಘೋಷಿಸಲು ಚಿಂತನೆ ನಡೆಸಲಾಗಿದೆ. ಪಂಚರಾಜ್ಯ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮೊದಲೇ ಘೋಷಿಸಿತ್ತು. ಇದರಿಂದಾಗಿ ಪ್ರತಿಸ್ಪರ್ಧಿಗಳನ್ನು ಮಣಿಸುವಲ್ಲಿ ಪ್ರಯೋಜನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.