BJP: ಲೋಕಸಭೆ ಸ್ಪರ್ಧೆಗೆ ಒತ್ತಡ ಇದೆ, ಮುಂದೆ ನೋಡೋಣ: ಡಿವಿಎಸ್‌

 ಬಸವರಾಜ ಬೊಮ್ಮಾಯಿ, ಅಶೋಕ ಅವರಿಂದ ಡಿ.ವಿ.ಸದಾನಂದ ಗೌಡರೊಂದಿಗೆ ಸಮಾಲೋಚನೆ

Team Udayavani, Dec 28, 2023, 11:25 PM IST

d v sadananda
ಬೆಂಗಳೂರು:  ರಾಜಕೀಯ ನಿವೃತ್ತಿ ಘೋಷಣೆ ಬಳಿಕ ಪಕ್ಷದ ಕಾರ್ಯವೈಖರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ, ಮತ್ತೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಪಕ್ಷ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಬಹಿರಂಗವಾಗಿ ಹೇಳಿದ್ದ ಸದಾನಂದ ಗೌಡರ ನಿವಾಸಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ  ಮತ್ತಿತರ ನಾಯಕರು ಭೇಟಿ ನೀಡಿ ಸಮಾಲೋಚಿಸಿದರು.
ಈ ಸಂದರ್ಭದಲ್ಲಿ  ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವ ನಿರ್ಧಾರವನ್ನು ಪುನರ್‌ ಪರಿಶೀಲಿಸಿ. ನೀವು ಸ್ಪರ್ಧಿಸುವುದಿಲ್ಲ ಎಂಬುದೇ ಅಂತಿಮವಾದರೆ ಬೇರೆ ಅಭ್ಯರ್ಥಿಯನ್ನು ನಿಲ್ಲಿಸಿದರೂ ಸಹಕರಿಸಿ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಸಿ.ಟಿ. ರವಿ ಸಹಿತ  ಹಲವರ ಹೆಸರು ಕೂಡ ಕೇಳಿಬರುತ್ತಿದ್ದು, ಇದರ ಬೆನ್ನಲ್ಲೇ ತಮ್ಮ ಮುಂದೆ ಆಯ್ಕೆಗಳನ್ನು ಇಟ್ಟದ್ದನ್ನರಿತ ಸದಾನಂದ ಗೌಡ, ಮರುಸ್ಪರ್ಧೆಯ ಕುರಿತು ಚಿಂತನೆ ನಡೆಸಿದ್ದಾರೆ. ಹೊಸಬರಿಗೆ ಅವಕಾಶ ಮಾಡಿ ಕೊಡಬೇಕೆಂದಿದ್ದೇನೆ. ಆದರೆ ಸ್ಪರ್ಧೆಗೆ ಒತ್ತಡಗಳು ಹೆಚ್ಚಾಗುತ್ತಿವೆ ಎನ್ನುವ ಮೂಲಕ ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಅವರ ಅಸ್ತ್ರವನ್ನೇ ಪ್ರಯೋಗಿಸಲು ಮುಂದಾಗಿದ್ದಾರೆ.
1995 ರ  ಬಳಿಕ‌ ಪಕ್ಷದಲ್ಲಿ ನಾನು ಕೇಳಿ ಪಡೆದಿದ್ದು ಕಡಿಮೆ. ಪಕ್ಷ ಏನು ನಿರ್ಣಯಿಸುತ್ತದೆಯೋ ಅದನ್ನು ಕೇಳಿದ್ದೇನೆ. ನನ್ನ ಕೆಲಸ ಏನಿದ್ದರೂ ಪಕ್ಷವನ್ನು ಸಂಘಟಿಸುವುದು, ಶಕ್ತಿ ತುಂಬುವುದಷ್ಟೇ. ನಾನೇನಾಗಬೇಕು, ಸ್ಪರ್ಧಿಸಬೇಕೆ‌? ಬೇಡವೋ? ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನೆಲ್ಲ ಪಕ್ಷ ತೀರ್ಮಾನಿಸುತ್ತದೆ. ಕೊಟ್ಟರೆ ಉಂಟು, ಇಲ್ಲದಿದ್ದರೆ ಇಲ್ಲ. ಚೆನ್ನಾಗಿಲ್ಲದವರೊಂದಿಗೂ ಉತ್ತಮ ಸಂಬಂಧ ಇಟ್ಟುಕೊಳ್ಳಲು ಪ್ರಯತ್ನಿಸುವವನು ನಾನು.
– ಸಿ.ಟಿ. ರವಿ,  ಮಾಜಿ ಸಚಿವ
ಚುನಾವಣೆಯಿಂದ ನಿವೃತ್ತಿ ಆಗುತ್ತಿದ್ದೇನೆ ಎಂದು ಸದಾನಂದ ಗೌಡರು ಸ್ಪಷ್ಟವಾಗಿ ಹೇಳಿದ್ದರು. ಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು, ಪುನರ್‌ಪರಿಶೀಲನೆ ಮಾಡಿ ಎಂದು ಒತ್ತಾಯಿಸಿದ್ದೆವು. ಅವರು ತತ್‌ಕ್ಷಣ ಯಾವುದಕ್ಕೂ ಒಪ್ಪಿಲ್ಲ. ಆದರೂ ಪಕ್ಷ ತೆಗೆದುಕೊಳ್ಳುವ ನಿರ್ಧಾರ ಗೌರವಿಸಿ ಎಂದಿದ್ದೇವೆ.
– ಡಾ.ಸಿ.ಎನ್‌. ಅಶ್ವತ್ಥನಾರಾಯಣ,  ಮಾಜಿ ಡಿಸಿಎಂ

ಟಾಪ್ ನ್ಯೂಸ್

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.