BJP: ಮತ್ತೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ : ಜಗದೀಶ್‌ ಶೆಟ್ಟರ್‌

Team Udayavani, Dec 29, 2023, 12:07 AM IST

jagadeesh shettar

ಮಡಿಕೇರಿ: ಮತ್ತೆ ಬಿಜೆಪಿಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಕಾಂಗ್ರೆಸ್‌ನ ಜಗದೀಶ್‌ ಶೆಟ್ಟರ್‌ ಸ್ಪಷ್ಟಪಡಿಸಿದ್ದಾರೆ.

ಕುಶಾಲನಗರದ ಬಳಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ನನ್ನನ್ನು ಯಾರೂ ಕರೆದಿಲ್ಲ ಎಂದರು. ಬಿಎಸ್‌ವೈ ಸರಕಾರದ ವಿರುದ್ಧ ಯತ್ನಾಳ್‌ 40 ಸಾವಿರ ಕೋಟಿ ರೂ. ಅಕ್ರಮ ಆರೋಪ ವಿಚಾರ ಬಗ್ಗೆ ಉತ್ತರಿಸಿದ ಶೆಟ್ಟರ್‌ ಭ್ರಷ್ಟಾಚಾರದ ಬಗ್ಗೆ ಬಿಜೆಪಿಯವರಿಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಈಗ ಎಲ್ಲವೂ ಹೊರಗೆ ಬರುತ್ತಿದೆ. ಈಗಾಗಲೇ ಸಿದ್ದರಾಮಯ್ಯರ ಸರಕಾರ ತನಿಖೆ ಸಮಿತಿ ರಚಿಸಿದೆ. ತನಿಖೆ ನಡೆಯುತ್ತಿದೆ. ಯತ್ನಾಳ್‌ ಮಾಹಿತಿ ತೆಗೆದುಕೊಂಡು ತನಿಖೆ ಮಾಡಿದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿದೆ ಎಂದ ಶೆಟ್ಟರ್‌ ಯತ್ನಾಳ್‌ ಆರೋಪದ ಬಗ್ಗೆ ದಾಖಲೆ ಕೊಟ್ಟರೆ ತನಿಖೆಗೆ ಅನುಕೂಲ ಆಗಲಿದೆ ಎಂದರು.

ವೀರಶೈವ ಲಿಂಗಾಯತ ಮಹಾ ಅಧಿವೇಶನದಲ್ಲಿ ಧರ್ಮ ನಿರ್ಣಯ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಶೆಟ್ಟರ್‌, ಲಿಂಗಾಯತ ವೀರಶೈವ ಸಮುದಾಯ ಸಂಖ್ಯೆ ಕುಟುಂಬದ ಬಗ್ಗೆ ಮಾಹಿತಿ ಕಲೆ ಹಾಕಬೇಕು ಎಂದರು. ಮಡಿಕೇರಿ ಶಾಸಕರಾದ ಡಾ| ಮಂತರ್‌ ಗೌಡ ಇದ್ದರು.

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ

12

Kasaragod crime News: ಶಾಲಾ ತರಗತಿಯಲ್ಲಿ ವಿದ್ಯಾರ್ಥಿನಿಗೆ ಹಾವು ಕಡಿತ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.