HDK: ನಾಫೆಡ್ನಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಗೆ ಎಚ್ಡಿಕೆ ಮನವಿ
Team Udayavani, Dec 29, 2023, 8:28 PM IST
ಬೆಂಗಳೂರು: ಕೇಂದ್ರ ಸರಕಾರ ಕೊಬ್ಬರಿಗೆ ಬೆಂಬಲ ಬೆಲೆ ನೀಡಿರುವುದನ್ನು ಸ್ವಾಗತಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ನಾಫೆಡ್ ಮೂಲಕ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಬೇಕು ಎಂದು ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, ಮಿಲ್ಲಿಂಗ್ ಕೊಬ್ಬರಿಗೆ 300 ರೂ. ಹಾಗೂ ಉಂಡೆ ಕೊಬರಿಗೆ 250 ರೂ.ಗಳನ್ನು ಪ್ರತಿ ಕ್ವಿಂಟಾಲ್ಗೆ ಏರಿಸಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.
ತೆಂಗು ಬೆಳೆಗಾರರು ಬಹಳ ಸಂಕಷ್ಟದಲ್ಲಿದ್ದಾರೆ. ಅವರಿಗೆ ಇನ್ನೂ ಹೆಚ್ಚಿನ ನೆರವು ಬೇಕಿದೆ. ಮಧ್ಯವರ್ತಿಗಳು ಅವರನ್ನು ಕಿತ್ತು ತಿನ್ನುತ್ತಿದ್ದಾರೆ. ಇದು ಎಲ್ಲೆಡೆ ಕಂಡು ಬರುತ್ತಿರುವ ನೈಜ ಚಿತ್ರಣ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ನೇರವಾಗಿ ನಾಫೆಡ್ ಮೂಲಕವೇ ಕನಿಷ್ಠ 1.5 ಲಕ್ಷ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಬೇಕು ಎಂದು ಕುಮಾರಸ್ವಾಮಿ ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.