KSRTC:ಬಸ್‌ ಬಾಗಿಲು ಬಳಿ ನಿಲ್ಲಬೇಡ ಎಂದಿದ್ದಕ್ಕೆ ಕಂಡಕ್ಟರ್‌ ಮೇಲೆ ವಿದ್ಯಾರ್ಥಿ ತಂದೆ ಹಲ್ಲೆ


Team Udayavani, Dec 29, 2023, 9:03 PM IST

assault

ಬ್ಯಾಡಗಿ: ಚಲಿಸುತ್ತಿದ್ದ ಬಸ್‌ನಲ್ಲಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿಗೆ ಎಚ್ಚರಿಕೆ ನೀಡಿದ ನಿರ್ವಾಹಕನ ಮೇಲೆ ವಿದ್ಯಾರ್ಥಿಯ ತಂದೆ ಹಲ್ಲೆ ನಡೆಸಿ, ಸರ್ಕಾರಿ ಸೇವೆಗೆ ಅಡ್ಡಿಪಡಿಸಿರುವ ಘಟನೆ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಶುಕ್ರವಾರ ನಡೆದಿದೆ. ಡಿ.28ರಂದು ಬೆಳಗ್ಗೆ ಬ್ಯಾಡಗಿಯಿಂದ ಹಿರೇಕೆರೂರು ಮಾರ್ಗದಲ್ಲಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬ್ಯಾಡಗಿ ಪಟ್ಟಣದ ಮೆಹಬೂಬಸಾಬ್‌ ದೊಡ್ಡಮನಿ ಅವರ ಪುತ್ರ 4ನೇ ತರಗತಿಯ ವಿದ್ಯಾರ್ಥಿ ಶಾಲೆಗೆ ತೆರಳಲು ಬಸ್‌ ಹತ್ತಿದ್ದ.

ಬಾಗಿಲು ಬಳಿ ನಿಂತಿದ್ದನ್ನು ಗಮನಿಸಿದ ಕಂಡಕ್ಟರ್‌ ಬಾಗಿಲಲ್ಲಿ ನಿಲ್ಲಬೇಡ ಎಂದು ಬುದ್ಧಿಮಾತು ಹೇಳಿದ್ದಾರೆ. ಇದರಿಂದ ಬೇಸರಗೊಂಡ ವಿದ್ಯಾರ್ಥಿ ಮನೆಗೆ ತೆರಳಿ ಪಾಲಕರಿಗೆ “ನಿರ್ವಾಹಕ ನನಗೆ ಹೊಡೆದಿದ್ದಾನೆ’ ಎಂದು ಹೇಳಿದ್ದಾನೆ. ಇದರಿಂದ ಶುಕ್ರವಾರ ಬೆಳಗ್ಗೆ ವಿದ್ಯಾರ್ಥಿಯ ತಂದೆ ನಿರ್ವಾಹಕ ರವಿ ಚಂದ್ರಪ್ಪ ಹಿಂದಲಮನಿ ಅವರ ಶರ್ಟ್‌ ಹಿಡಿದು ಹಲ್ಲೆ ನಡೆಸಿದ್ದಾರೆ. ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.