Ram mandir ಉದ್ಘಾಟನೆಗೆ ಖರ್ಗೆ, ಸೋನಿಯಾ ಹಾಜರಿ ಬಗ್ಗೆ ಶೀಘ್ರ ನಿರ್ಣಯ: ಕಾಂಗ್ರೆಸ್
Team Udayavani, Dec 30, 2023, 5:56 AM IST
ಹೊಸದಿಲ್ಲಿ: ಶ್ರೀರಾಮ ಮಂದಿರದ ಉದ್ಘಾಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾಗವಹಿಸಲಿದ್ದಾರೆಯೇ ಇಲ್ಲವೇ ಎಂಬುದರ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ತಿಳಿಸಿದೆ.
ಈ ಬಗ್ಗೆ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾ ಗಾಂಧಿ ಅವರಿಗೆ ಮಂದಿರ ಉದ್ಘಾಟನೆಗೆ ಆಹ್ವಾನ ಬಂದಿದೆ. ಅವರು ಕಾರ್ಯಕ್ರಮಕ್ಕೆ ಹೋಗುವುದರ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಣಯ ತೆಗೆದುಕೊಂಡು ತಿಳಿಸಲಾಗುವುದು ಎಂದಿದ್ದಾರೆ. ಜ.22ರಂದು ಮಂದಿರ ಉದ್ಘಾಟನೆ ನಡೆಯಲಿದ್ದು, ಈಗಾಗಲೇ ಟಿಎಂಸಿ ಮತ್ತು ಎಡಪಕ್ಷಗಳ ನಾಯಕರು ಉದ್ಘಾಟನೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್ಬುಕ್ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.