Ukraine ವಿರುದ್ಧ ಒಂದೇ ದಿನ 122 ಕ್ಷಿಪಣಿಗಳಿಂದ ದಾಳಿ ನಡೆಸಿದ ರಷ್ಯಾ
Team Udayavani, Dec 30, 2023, 12:10 AM IST
ಕೀವ್: ಉಕ್ರೇನ್ ವಿರುದ್ಧದ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸಿರುವ ರಷ್ಯಾ, ಶುಕ್ರವಾರ ರಷ್ಯಾ ಪಡೆಗಳು ಉಕ್ರೇನ್ನ ಆಯಕಟ್ಟಿನ ಸ್ಥಳಗಳನ್ನು ಗುರಿಯಾಗಿಸಿ 122 ಕ್ಷಿಪಣಿಗಳು ಮತ್ತು 36 ಡ್ರೋನ್ಗಳಿಂದ ದಾಳಿ ನಡೆಸಿದೆ.
ಈ ದಾಳಿಗಳಲ್ಲಿ ಉಕ್ರೇನ್ನ ವಿವಿಧೆಡೆ ಕನಿಷ್ಠ 24 ನಾಗರಿಕರು ಸಾವನ್ನಪ್ಪಿದ್ದು ರಷ್ಯಾ ನಡೆಸಿದ ಅತೀ ದೊಡ್ಡ ವಾಯು ದಾಳಿ ಇದಾಗಿದೆ ಎಂದು ಉಕ್ರೇನ್ನ ವಾಯುಪಡೆ ಅಧಿಕಾರಿಗಳು ಹೇಳಿದ್ದಾರೆ.
ರಷ್ಯಾ 2022ರ ಫೆಬ್ರವರಿಯಲ್ಲಿ ಸೇನಾ ಆಕ್ರಮಣ ಆರಂಭಿಸಿದ ಬಳಿಕ ನಡೆಸಿದ ಅತ್ಯಂತ ದೊಡ್ಡ ವಾಯು ದಾಳಿ ಇದಾಗಿದ್ದು ಈ ದಾಳಿಯಲ್ಲಿ ಪ್ರಕ್ಷೇಪಣ ಮತ್ತು ಗುರಿ ನಿರ್ದೇಶಿತ ಕ್ಷಿಪಣಿಗಳು ಮತ್ತು ಶಾಹೆದ್ ಮಾದರಿಯ ಡ್ರೋನ್ಗಳನ್ನು ಬಳಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.