Job opportunities: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ
ಸ್ಥಳೀಯ ಭಾಷಾ ಪರೀಕ್ಷೆ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುವುದು
Team Udayavani, Dec 30, 2023, 11:02 AM IST
ಸಂಸ್ಥೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆ: ಸಫಾಯಿ ಕರ್ಮಚಾರಿ/ಸಬ್ ಸ್ಟಾಫ್
ಒಟ್ಟು ಹುದ್ದೆಗಳು: 484
ವಿದ್ಯಾರ್ಹತೆ: ಎಸೆಸೆಲ್ಸಿ ಪಾಸ್
ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 26 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ
ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇರುತ್ತದೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 850 ರೂ. ಎಸ್‌ಸಿ/ಎಸ್‌ಟಿ/ಪಿಡಬ್ಲ್ಯುಡಿ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 175 ರೂ.
ಆಯ್ಕೆ ವಿಧಾನ: ಸ್ಪರ್ಧಾತ್ಮಕ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 9-1-24
ಹೆಚ್ಚಿನ ಮಾಹಿತಿಗೆ: https://ibpsonline.ibps.in/
ಜಿಐಸಿ
ಇಲಾಖೆ: ಆದಾಯ ತೆರಿಗೆ ಇಲಾಖೆ
ಹುದ್ದೆ: ಟ್ಯಾಕ್ಸ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಸಹಿತ ವಿವಿಧ ಹುದ್ದೆಗಳು
ಹುದ್ದೆಗಳ ವಿವರ: ಆದಾಯ ತೆರಿಗೆ ನಿರೀಕ್ಷಕರು: 14, ಸ್ಟೆನೋಗ್ರಾಫರ್ ಗ್ರೇಡ್-2: 18, ತೆರಿಗೆ ಸಹಾಯಕರು: 119, ಮಲ್ಟಿ ಟಾಸ್ಕಿಂಗ್
ಸ್ಟಾಫ್: 137, ಕ್ಯಾಂಟೀನ್ ಅಟೆಂಡೆಂಟ್: 3
ಒಟ್ಟು ಹುದ್ದೆಗಳು: 291
ವಿದ್ಯಾರ್ಹತೆ: ವಿವಿಧ ಹುದ್ದೆಗಳಿಗನುಗುಣವಾಗಿ ಪದವಿ, ಪಿಯುಸಿ, ಎಸೆಸೆಲ್ಸಿ/ತತ್ಸಮಾನ ಶೈಕ್ಷಣಿಕ ಅರ್ಹತೆ
ವಯೋಮಿತಿ: ಕನಿಷ್ಠ 18 ವರ್ಷ, ಹುದ್ದೆಗಳಿಗನುಗುಣವಾಗಿ ಗರಿಷ್ಠ 30/27/25 ವರ್ಷ. ವಯೋಮಿತಿಯಲ್ಲಿ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ನಿಯಮಗಳು ಅನ್ವಯವಾಗುತ್ತವೆ.
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ: 19-1-24
ಹೆಚ್ಚಿನ ಮಾಹಿತಿಗೆ: https://www.incometaxmumbai.gov.in/
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Job Opportunities: ಭಾರತೀಯ ನೌಕಾಪಡೆ ಇಲಾಖೆಯಲ್ಲಿ 250 ಹುದ್ದೆಗಳಿಗೆ ಅರ್ಜಿ ಆಹ್ವಾನ
Job Opportunities:ಪಂಜಾಬ್ and ಸಿಂಧ್ ಬ್ಯಾಂಕ್-213 ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
Job:Indian ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ ನಲ್ಲಿ ಅಪ್ರಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
Career Guidance: PUC ನಂತರ Agricultural ಬಯೋಟೆಕ್ನೋಲೊಜಿಸ್ಟ್ ಆಯ್ಕೆ ಉತ್ತಮ…
Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.