Someshwara ಪುರಸಭೆ; ಸಹೋದರಿಯರ ಸವಾಲ್: ತಂಗಿ ಎದುರು ಅಕ್ಕನಿಗೆ ಸೋಲು
Team Udayavani, Dec 30, 2023, 11:11 AM IST
ಉಳ್ಳಾಲ: ಸೋಮೇಶ್ವರ ಪುರಸಭೆಯ 3ನೇ ವಾರ್ಡ್ ಲಕ್ಷ್ಮಿಗುಡ್ಡೆ ಪ್ರಕಾಶ್ ನಗರದಲ್ಲಿ ಸಹೋದರಿಯರ ನಡುವೆ ನಡೆದ ಸ್ಪರ್ಧೆಯಲ್ಲಿ ಬಿಜೆಪಿಯಲ್ಲಿ ಸ್ಪರ್ಧೆ ನಡೆಸಿದ್ದ ತಂಗಿ ವಿಜಯಿಯಾದರೆ ಕಾಂಗ್ರೆಸ್ ಬೆಂಬಲದೊಂದಿಗೆ ಸ್ಪರ್ಧೆ ನಡೆಸಿದ್ದ ಸಿಪಿಐಎಂ ಅಭ್ಯರ್ಥಿ ಅಕ್ಕನಿಗೆ ಸೋಲಾಗಿದೆ.
ಬಿಜೆಪಿಯ ಸಪ್ನ ಶೆಟ್ಟಿ 340 ಮತಗಳನ್ನು ಪಡೆದು ವಿಜಯಿಯಾದರೆ ಅವರ ಸಹೋದರಿ ಸಿಪಿಐಎಂ ಅಭ್ಯರ್ಥಿ ಸೌಮ್ಯಾ ಎಸ್. ಪಿಲಾರ್ 153 ಮತಗಳನ್ಬು ಪಡೆದು 183 ಮತಗಳ ಅಂತರದಲ್ಲಿ ಸೋಲನ್ನು ಅನುಭವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.