Test; ಶಾರ್ದೂಲ್ ಠಾಕೂರ್, ಗೆರಾಲ್ಡ್ ಕೋಟ್ಜಿ ಗಾಯಾಳು
Team Udayavani, Dec 30, 2023, 11:35 PM IST
ಸೆಂಚುರಿಯನ್: ನ್ಯೂ ಇಯರ್ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತ, ದಕ್ಷಿಣ ಆಫ್ರಿಕಾ ತಂಡಗಳೆರ ಡಕ್ಕೂ ಗಾಯದ ಹೊಡೆತ ಎದುರಾಗಿದೆ. ಟೀಮ್ ಇಂಡಿಯಾದ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಮತ್ತು ಆತಿಥೇಯ ತಂಡದ ವೇಗಿ ಗೆರಾಲ್ಡ್ ಕೋಟ್ಜಿ ಗಾಯಾಳಾಗಿದ್ದು, ದ್ವಿತೀಯ ಟೆಸ್ಟ್ನಲ್ಲಿ ಆಡುವ ಸಾಧ್ಯತೆ ಕಡಿಮೆ.
ಶಾದೂìಲ್ ಠಾಕೂರ್ ನೆಟ್ಸ್ ವೇಳೆ ಭುಜದ ನೋವಿಗೆ ಸಿಲುಕಿದ್ದಾರೆ. ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೊಡ್ ಎಸೆದ ಚೆಂಡು ಬ್ಯಾಟಿಂಗ್ ಮಾಡುತ್ತಿದ್ದ ಠಾಕೂರ್ ಅವರ ಎಡ ಭುಜಕ್ಕೆ ಹೋಗಿ ಅಪ್ಪಳಿಸಿತ್ತು.
23 ವರ್ಷದ ವೇಗಿ ಗೆರಾಲ್ಡ್ ಕೋಟ್ಜಿ ಜಠರದ ಉರಿಯೂತದಿಂದಾಗಿ ದ್ವಿತೀಯ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
PCB; ಚಾಂಪಿಯನ್ಸ್ ಟ್ರೋಫಿಗೆ ಅಧಿಕಾರಿಯ ನೇಮಕ
MUST WATCH
ಹೊಸ ಸೇರ್ಪಡೆ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.