Wrestler; ‘ಕರ್ತವ್ಯ ಪಥ’ದಲ್ಲಿ ಪ್ರಶಸ್ತಿ ಇರಿಸಿದ ವಿನೇಶ್ ಫೋಗಟ್
Team Udayavani, Dec 30, 2023, 11:39 PM IST
ಹೊಸದಿಲ್ಲಿ: ಕುಸ್ತಿಪಟು ವಿನೇಶ್ ಫೋಗಟ್ ತಮ್ಮ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸಿದರು. ಶನಿವಾರ ಈ ಎರಡೂ ಪ್ರಶಸ್ತಿಗಳನ್ನು ರಾಜಧಾನಿಯ ಪ್ರಧಾನಿ ಕಚೇರಿಗೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದ ಅವರನ್ನು ಪೊಲೀಸರು ತಡೆದರು.
ಹೀಗಾಗಿ “ಕರ್ತವ್ಯ ಪಥ’ದಲ್ಲಿ ಇರಿಸಿ ವಾಪಸಾಗಬೇಕಾಯಿತು. ಬಳಿಕ ಈ ಪ್ರಶಸ್ತಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. “ಕುಸ್ತಿಪಟುಗಳಿಗೆ ನ್ಯಾಯ ಮರೀಚಿಕೆಯಾಗಿರುವ ಈ ಹೊತ್ತಿನಲ್ಲಿ ಇಂಥ ಪ್ರಶಸ್ತಿಗಳನ್ನು ಇರಿಸಿಕೊಳ್ಳುವುದರಲ್ಲಿ ಅರ್ಥವಿಲ್ಲ. ಹೀಗಾಗಿ ನಾನು ಇದನ್ನು ವಾಪಸ್ ಮಾಡುತ್ತೇನೆ’ ಎಂಬುದಾಗಿ ವಿನೇಶ್ ಫೋಗಟ್ ಮಂಗಳವಾರ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.