Central Gaza ಇಸ್ರೇಲ್‌ ಲಗ್ಗೆ; 200 ಮಂದಿ ಆಹುತಿ: ಹಮಾಸ್‌ ಟನೆಲ್‌ ಸಂಕೀರ್ಣ ಧ್ವಂಸ


Team Udayavani, Dec 31, 2023, 12:28 AM IST

ISREL

ಟೆಲ್‌ ಅವಿವ್‌: ಗಾಜಾ ಪಟ್ಟಿಯಲ್ಲಿ ವಾಯು ದಾಳಿ ಯನ್ನು ಇಸ್ರೇಲ್‌ ತೀವ್ರಗೊಳಿಸಿದೆ. ಖಾನ್‌ ಯೂನಿಸ್‌ ಸೇರಿದಂದೆ ಕೇಂದ್ರ ಗಾಜಾ ಪ್ರದೇಶದಲ್ಲಿ ಹಮಾಸ್‌ ಉಗ್ರರ ವಿರುದ್ಧ ಶುಕ್ರವಾರ ರಾತ್ರಿ ಆರಂಭವಾದ ವಾಯು ದಾಳಿಯಿಂದ ಕಳೆದ 24 ಗಂಟೆಗಳಲ್ಲಿ ಕನಿಷ್ಠ 200 ಮಂದಿ ಪ್ಯಾಲೇಸ್ತೀನಿಯರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇನ್ನೊಂದೆಡೆ, ಕೇಂದ್ರ ಗಾಜಾದ ನುಸಿರಾತ್‌ ಪ್ರದೇಶದ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್‌ ಯುದ್ಧ ವಿಮಾನಗಳು ಸರಣಿ ಬಾಂಬ್‌ ದಾಳಿ ಗಳನ್ನು ಮಾಡಿದವು. ಇದರಿಂದ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಅಲ್ಲದೇ ಅಲ್‌- ಬುರೇಜಿ ಮತ್ತು ಮಘಜಿ ಪ್ರದೇಶಗಳ ಮೇಲೆ ಶನಿ ವಾರ ಇಸ್ರೇಲ್‌ ಸೇನೆ ವಾಯು ದಾಳಿ ನಡೆಸಿ ದೆ. ಇಸ್ರೇಲ್‌ ಪಡೆಗಳು ಮುನ್ನುಗ್ಗುತ್ತಿದ್ದು, ಗಾಜಾ ಪಟ್ಟಿಯನ್ನು ಹಂತ-ಹಂತವಾಗಿ ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿವೆ.

ಸುರಂಗ ಸಂಕೀರ್ಣ ಧ್ವಂಸ: ಗಾಜಾ ನಗರದಲ್ಲಿರುವ ಹಮಾಸ್‌ ನಾಯಕ ಯಾಹ್ಯಾ ಸಿನ್ವಾರ್‌ ಮನೆಯ ಅಡಿಯಲ್ಲಿದ್ದ ಸುರಂಗ ಸಂಕೀರ್ಣ ವನ್ನು ಇಸ್ರೇಲ್‌ ಸೇನೆಯು ಧ್ವಂಸಗೊಳಿಸಿವೆ.

ಇಸ್ರೇಲ್‌-ಹಮಾಸ್‌ ಯುದ್ಧ ಆರಂಭವಾದಾಗಿನಿಂದ ಇಲ್ಲಿಯವರೆಗೆ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 21,500ಕ್ಕೂ ಹೆಚ್ಚು ಪ್ಯಾಲೇ ಸ್ತೀನಿಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಅಮೆರಿಕದಿಂದ ಶಸ್ತ್ರಾಸ್ತ್ರ ಮಾರಾಟ: ಈ ನಡುವೆ, ಇಸ್ರೇಲ್‌ಗೆ 147.5 ಮಿಲಿಯನ್‌ ಡಾಲರ್‌ (1, 227 ಕೋಟಿ ರೂ.) ಮೊತ್ತದ ಶಸ್ತ್ರಾಸ್ತ್ರಗಳ ಮಾರಾಟಕ್ಕೆ ಅಮೆರಿಕ ಸಂಸತ್‌ ಅನುಮೋದನೆ ನೀಡಿದೆ ಎಂದು ಅಮೆರಿಕ ವಿದೇಶಾಂಗ ಸಚಿವ ಆಂಟೋನಿ ಬ್ಲಿಂಕನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

sunil-karkala

Waqf Notice: ನೋಟಿಸ್‌ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್‌

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ

Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-spider

UK: ಅಂಗೈ ಅಗಲದ ಫೆನ್‌ ರಾಫ್ಟ್ ಜೇಡಗಳ ಸಂಖ್ಯೆ ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್‌ ಗಂಡು ಸಿಂಹ’ ಆಗಮನ

4-kaup

ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.