Jharkhand ಸಿಎಂ ಸೊರೇನ್‌ಗೆ ಏಳನೇ ಬಾರಿಗೆ ಇ.ಡಿ. ಸಮನ್ಸ್
Team Udayavani, Dec 31, 2023, 12:36 AM IST
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶಾನಲಯವು (ಇ.ಡಿ.) 7ನೇ ಬಾರಿಗೆ ಝಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಸಮನ್ಸ್ ಜಾರಿಗೊಳಿಸಿದೆ. ಸಮನ್ಸ್ ದೊರೆತ ಎರಡು ದಿನದಲ್ಲಿ ಅವರ ಆಯ್ಕೆಯ ವಿಚಾ ರಣ ಸ್ಥಳದ ಬಗ್ಗೆ ಮಾಹಿತಿ ನೀಡು ವಂತೆ ಝಾರ್ಖಂಡ್ ಸಿಎಂ ಸೊರೇನ್‌ಗೆ ಸೂಚಿಸಲಾಗಿದೆ.
ಅವರು ನಿಗದಿ ಪಡಿಸಿದ ಸ್ಥಳ ಮತ್ತು ಸಮಯದಲ್ಲಿ ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುವುದು. ಸಮನ್ಸ್‌ಗೆ ಪ್ರತಿಕ್ರಿಯಿಸಲು 7 ದಿನಗಳ ಕಾಲಾವಕಾಶ ಇರಲಿದೆ.
ಏನಿದು ಪ್ರಕರಣ?
ಝಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಭೂಮಿಯ ಮಾಲಕತ್ವವನ್ನು ಅಕ್ರಮವಾಗಿ ಬೇರೆಯವರಿಗೆ ವರ್ಗಾಯಿಸಲಾಗಿದೆ. ಇದರಲ್ಲಿ ದೊಡ್ಡ ಮಾಫಿಯಾದ ಕೈವಾಡವಿದೆ ಎನ್ನಲಾಗಿದೆ. ಈ ಹಗರಣಕ್ಕೆ ಸಂಬಂಧಿಸಿದಂತೆ ಸೊರೇನ್ ಅವರಿಗೆ ಇಡಿ ಸಮನ್ಸ್ ಜಾರಿ ಗೊಳಿಸಿದೆ. ಈ ಹಿಂದೆ ಆರು ಬಾರಿ ಸಮನ್ಸ್ ಜಾರಿ ಗೊಳಿಸಿದರೂ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.