China: ಪಿಎಲ್‌ಎ 9 ಜನರಲ್‌ಗಳ ವಜಾ
Team Udayavani, Dec 31, 2023, 12:42 AM IST
ಬೀಜಿಂಗ್: ಚೀನದ ಸೇನಾ ಪಡೆ ಪೀಪಲ್ಸ್ ಲಿಬರೇಶನ್ ಆರ್ಮಿ(ಪಿಎಲ್‌ಎ)ಯ ಉನ್ನತ ಮಟ್ಟದ 9 ಜನರಲ್ ಅಧಿಕಾರಿಗಳನ್ನು ಚೀನದ ಸಂಸತ್ತಿನಿಂದ ವಜಾಗೊಳಿಸಿರುವ ಅಚ್ಚರಿಯ ಬೆಳವಣಿಗೆ ಶನಿವಾರ ವರದಿಯಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಚೀನದ ಸಂಸತ್ತಾಗಿರುವ ನ್ಯಾಶನಲ್ ಪೀಪಲ್ಸ್ ಕಾಂಗ್ರೆಸ್ (ಎನ್‌ಪಿಸಿ)ನಿಂದ ವಜಾಗೊಂಡವರಲ್ಲಿ ದೇಶದ ಕ್ಷಿಪಣಿ ವ್ಯವಸ್ಥೆ ಯನ್ನು ನಿರ್ವಹಿಸುವ ಪಿಎಲ್‌ಎ ರಾಕೆಟ್ ಫೋರ್ಸ್‌ನ 5 ಮಂದಿ ಹಾಲಿ ಅಥವಾ ಮಾಜಿ ಉನ್ನತ ಕಮಾಂಡರ್‌ಗಳು ಹಾಗೂ ವಾಯುಪಡೆಯ ಓರ್ವ ಮಾಜಿ ಕಮಾಂಡರ್ ಕೂಡ ಸೇರಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.