New York: ಪತ್ನಿ ಮಕ್ಕಳನ್ನು ಗುಂಡಿಕ್ಕಿ ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್
Team Udayavani, Dec 31, 2023, 2:24 PM IST
ನ್ಯೂಯಾರ್ಕ್: ಪೊಲೀಸ್ ಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ(ಡಿ.30 ರಂದು) ನ್ಯೂಯಾರ್ಕ್ನ ಹೊರವಲಯದಲ್ಲಿರುವ ನ್ಯೂ ಸಿಟಿಯಲ್ಲಿ ನಡೆದಿದೆ.
ಬ್ರಾಂಕ್ಸ್ವಿಲ್ಲೆ ಪೊಲೀಸ್ ಇಲಾಖೆಯ ಸಾರ್ಜೆಂಟ್ ವ್ಯಾಟ್ಸನ್ ಮೋರ್ಗನ್ (49) ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಪತ್ನಿ ಹಾಗೂ ಇಬ್ಬರು ಪುತ್ರರನ್ನು ಕೊಲೆಗೈದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ.
ಪತ್ನಿ ಓರ್ನೆಲಾ ಮೋರ್ಗನ್ ಮತ್ತು 10 ಮತ್ತು 12 ವರ್ಷ ವಯಸ್ಸಿನ ಅವರ ಇಬ್ಬರು ಪುತ್ರರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
“ಶನಿವಾರ ಮಧ್ಯರಾತ್ರಿಯ ಸುಮಾರಿಗೆ ಮೋರ್ಗಾನ್ ಅವರ ಮನೆಯಲ್ಲಿ ಶವಗಳು ಪತ್ತೆಯಾಗಿವೆ. ತನಿಖೆಯ ಈ ಹಂತದಲ್ಲಿ ವ್ಯಾಟ್ಸನ್ ತನ್ನನ್ನು ತಾನು ಕೊಲ್ಲುವ ಮೊದಲು ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದಿದ್ದಾನೆ ಎನ್ನುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಘಟನಾ ಸ್ಥಳದಿಂದ ಹ್ಯಾಂಡ್ ಗನ್ ವಶಪಡಿಸಿಕೊಳ್ಳಲಾಗಿದೆ. ಮನೆಯ ಒಳಗೆ ಈ ಘಟನೆ ನಡೆದಿದ್ದು, ಇದರಿಂದ ಹೊರಗಿನವರಿಗೆ ಯಾವ ತೊಂದರೆಯೂ ಆಗಿಲ್ಲ” ಎಂದು ಕ್ಲಾರ್ಕ್ಸ್ಟೌನ್ ಪೊಲೀಸ್ ಇಲಾಖೆಯು ಫೇಸ್ಬುಕ್ನಲ್ಲಿ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.