Thalapathy Vijay: 68ನೇ ಸಿನಿಮಾದಲ್ಲಿ ʼGoatʼ ಆದ ದಳಪತಿ; ಫಸ್ಟ್‌ ಲುಕ್‌ ಔಟ್

Team Udayavani, Dec 31, 2023, 6:10 PM IST

Thalapathy Vijay: 68ನೇ ಸಿನಿಮಾದಲ್ಲಿ ʼGoatʼ ಆದ ದಳಪತಿ; ಫಸ್ಟ್‌ ಲುಕ್‌ ಔಟ್

ಚೆನ್ನೈ: ʼಲಿಯೋʼ ಹಿಟ್‌ ಬಳಿಕ ದಳಪತಿ ವಿಜಯ್‌ ತಮ್ಮ ಮುಂದಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ವೆಂಕಟ್‌ ಪ್ರಭು ಅವರೊಂದಿಗೆ ವಿಜಯ್‌ ಮುಂದಿನ ಸಿನಿಮಾವನ್ನು ಮಾಡುತ್ತಿದ್ದು, ಈ ಸಿನಿಮಾಕ್ಕೆ ತಾತ್ಕಾಲಿಕವಾಗಿ ʼ Thalapathy 68ʼ ಎಂದು ಟೈಟಲ್‌ ಇಡಲಾಗಿತ್ತು. ಸಿನಿಮಾ ಅನೌನ್ಸ್‌ ಆದ ದಿನದಿಂದ ನಾನಾ ಕಾರಣಕ್ಕೆ ಸುದ್ದಿ ಆಗುತ್ತಿದೆ. ಇದೀಗ ಚಿತ್ರತಂಡ ಸಿನಿಮಾದ ಫಸ್ಟ್‌ ಲುಕ್‌ ಹಾಗೂ ಟೈಟ್‌ ರಿವೀಲ್ ಮಾಡಿ ಹೈಪ್‌ ಹೆಚ್ಚಿಸಿದೆ.

ವರ್ಷದ ಕೊನೆಯಲ್ಲಿ ವಿಜಯ್‌ ಸಿನಿಮಾದ ಫಸ್ಟ್‌ ಲುಕ್‌ ರಿಲೀಸ್‌ ಆಗಿದ್ದು, ಇದನ್ನು ನೋಡಿ ಫ್ಯಾನ್ಸ್‌ ಗಳು ಖುಷ್‌ ಆಗಿದ್ದಾರೆ. ಸಿನಿಮಾಕ್ಕೆ ʼದಿ ಗ್ರೇಟಿಸ್ಟ್‌ ಆಫ್‌ ಆಲ್ ಟೈಮ್‌ʼ ಎಂದು ಟೈಟಲ್‌ ಇಡಲಾಗಿದೆ.‌ ಯುದ್ಧ ವಿಮಾನದ ಹಾರಾಟವನ್ನು ಪೋಸ್ಟರ್‌  ನಲ್ಲಿ ತೋರಿಸಲಾಗಿದೆ. ವಿಜಯ್‌ ಎರಡು ಶೇಡ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಡಬಲ್‌ ರೋಲ್‌ ನಲ್ಲಿ ವಿಜಯ್‌ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಝಲಕ್‌ ನ್ನು ಪೋಸ್ಟರ್‌ ನಲ್ಲಿ ತೋರಿಸಿದ್ದಾರೆ.

ಬಹು ನಿರೀಕ್ಷಿತ ಸಿನಿಮಾವನ್ನು ಎಜಿಎಸ್‌ ಎಂಟರ್ಟೈನ್ಮೆಂಟ್ ಸಿನಿಮಾಕ್ಕೆ ಬಂಡವಾಳ ಹಾಕಲಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ಮೀನಾಕ್ಷಿ ಚೌಧರಿ ಕಾಣಿಸಿಕೊಳ್ಳಲಿದ್ದು,ಮೈಕ್ ಮೋಹನ್, ಜಯರಾಮ್, ಸ್ನೇಹಾ, ಲೈಲಾ, ಯೋಗಿಬಾಬು, ವಿಟಿವಿ ಗಣೇಶ್, ಅಜ್ಮಲ್ ಅಮೀರ್, ವೈಭವ್, ಪ್ರೇಮ್ಗಿ, ಅಜಯ್ ರಾಜ್ ಮತ್ತು ಇತರರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

Marco: ಕೋಟಿ ಕೋಟಿ ಗಳಿಕೆ ಕಾಣುತ್ತಿರುವ ʼಮಾರ್ಕೊʼಗೆ ಪೈರಸಿ ಕಾಟ; ಹೆಚ್ ಡಿ ಪ್ರಿಂಟ್‌ ಲೀಕ್

ಕೋಮಾದಲ್ಲಿದ್ದ ನನ್ನ ಮಗನಿಗೆ ನೆನಪಿನ ಶಕ್ತಿ ಬರಲು ದಳಪತಿ ವಿಜಯ್‌ ಕಾರಣವೆಂದ ಖ್ಯಾತ ನಟ

ಕೋಮಾದಲ್ಲಿದ್ದ ನನ್ನ ಮಗನ ನೆನಪಿನ ಶಕ್ತಿ ಮರಳಲು ದಳಪತಿ ವಿಜಯ್‌ ಕಾರಣವೆಂದ ಖ್ಯಾತ ನಟ

Mollywood: 13 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಉಸ್ತಾದ್‌ ಹೊಟೇಲ್‌ʼ

Mollywood: 13 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ʼಉಸ್ತಾದ್‌ ಹೊಟೇಲ್‌ʼ

1-ewewq

Malayalam; ಹೋಟೆಲ್ ರೂಂನಲ್ಲಿ ಶ*ವವಾಗಿ ಪತ್ತೆಯಾದ ಖ್ಯಾತ ನಟ ದಿಲೀಪ್ ಶಂಕರ್

allu arjun

Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.