Kundapura ನಿರ್ಲಕ್ಷ್ಯದ ಚಾಲನೆ: ಬಸ್ಸಿನೊಳಗೆ ಬಿದ್ದು ಗಾಯ
Team Udayavani, Dec 31, 2023, 8:42 PM IST
ಕುಂದಾಪುರ: ಕೊಲ್ಲೂರು – ಅಂಪಾರು ರಾಜ್ಯ ಹೆದ್ದಾರಿಯ ಕರ್ಕುಂಜೆಯ ನಿರೋಣಿ ಬಳಿ ಅತಿಯಾದ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂಂದ ಬಸ್ ಮೇಲಕ್ಕೆ ಹಾರಿದ ಪರಿಣಾಮ ಪ್ರಯಾಣಿಕ ಬೆಳ್ಳಾಲದ ಶ್ರೀನಿವಾಸ ಶೆಟ್ಟಿ (65) ಅವರು ಬಸ್ಸಿನೊಳಗೆಯೇ ಬಿದ್ದು ಗಾಯಗೊಂಡ ಘಟನೆ ಡಿ.31ರಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಸಂಭವಿಸಿದೆ.
ಗಾಯಾಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಚಾಲಕ ಗಂಗಪ್ಪ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.