Mangaluru ಗಾಂಜಾ ಮಾರಾಟ ಪ್ರಕರಣ: ಇಬ್ಬರಿಗೆ ಶಿಕ್ಷೆ
Team Udayavani, Dec 31, 2023, 9:04 PM IST
ಮಂಗಳೂರು: ಗಾಂಜಾ ಮಾರಾಟ ಪ್ರಕರಣದಲ್ಲಿ ಮಂಗಳೂರಿನ ನ್ಯಾಯಾಲಯವು ಇಬ್ಬರಿಗೆ ಶಿಕ್ಷೆ ವಿಧಿಸಿದೆ.
ಮೋನಿಶ್ ಸುವರ್ಣ ಬೊಕ್ಕಪಟ್ಣ ಮತ್ತು ಅಖಿಲ್ ಕೋಡಿಕಲ್ ಶಿಕ್ಷೆಗೆ ಒಳಗಾದವರು. ಇವರು 2021ರ ಎ.17ರಂದು ಸುಲ್ತಾನ್ ಬತ್ತೇರಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದಾಗ ಅವರನ್ನು ಬರ್ಕೆ ಇನ್ಸ್ಪೆಕ್ಟರ್ ಹಾರೂನ್ ಅಖ್ತರ್ ಬಂಧಿಸಿ, ಸುಮಾರು 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದರು. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಪಿಎಸ್ಐ ಶೋಭಾ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ನಗರದ 6ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನ್ಯಾಯಾಧೀಶರಾದ ಪೂಜಾಶ್ರೀ ಅವರು ಡಿ.30ರಂದು ಒಂದು ತಿಂಗಳ ಕಠಿನ ಸಜೆ ಹಾಗೂ 1,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ಸರಕಾರಿ ಅಭಿಯೋಜಕ ಜನಾರ್ದನ್ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.