16th Finance Commission ಅಧ್ಯಕ್ಷರಾಗಿ ಅರವಿಂದ್ ಪನಗಾರಿಯಾ
Team Udayavani, Jan 1, 2024, 1:27 AM IST
ಹೊಸದಿಲ್ಲಿ: ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಅರವಿಂದ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ನೂತನ ಅಧ್ಯಕ್ಷರನ್ನಾಗಿ ಸರ ಕಾರ ರವಿ ವಾರ ನೇಮಕಗೊಳಿಸಿದೆ. ಕೊಲಂಬಿಯಾ ವಿವಿಯ ಪ್ರಾಧ್ಯಾಪಕರೂ ನೀತಿ ಆಯೋಗದ ಮಾಜಿ ಉಪಾಧ್ಯಕ್ಷರೂ ಆದ ಅರವಿಂದ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ರಾಷ್ಟ್ರಪತಿಗಳು ನೇಮಿಸಿದ್ದಾರೆ. ಆಯೋಗದ ಸದಸ್ಯರ ನೇಮಕವನ್ನು ಪ್ರತ್ಯೇಕವಾಗಿ ಸರ ಕಾರ ಸೂಚಿಸಲಿದೆ. ಇನ್ನು ಹಣಕಾಸು ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ರಿತ್ವಿಕ್ ರಾಂಜನಂ ಪಾಂಡೆ ಅವರೇ ಆಯೋಗದ ಕಾರ್ಯದರ್ಶಿಯೂ ಆಗಿರಲಿದ್ದಾರೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.