Puri; ; ನಿನ್ನೆ ಮಧ್ಯರಾತ್ರಿಯಿಂದಲೇ ಜಗನ್ನಾಥನ ದರ್ಶನ
Team Udayavani, Jan 1, 2024, 6:18 AM IST
ಭುವನೇಶ್ವರ: ಒಡಿಶಾದ ಐತಿಹಾಸಿಕ ಪುರಿ ಜಗನ್ನಾಥ ದೇಗುಲಕ್ಕೆ ಹೊಸ ವರ್ಷದಂದು ಭೇಟಿ ನೀಡಲಿರುವ ಭಕ್ತರ ಅನುಕೂಲಕ್ಕಾಗಿ ರವಿವಾರ ಮಧ್ಯರಾತ್ರಿ 1ರಿಂದಲೇ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಸಮಂತ್ ವರ್ಮಾ ಮಾಹಿತಿ ನೀಡಿದ್ದಾರೆ. ಹೊಸ ವರ್ಷದಂದು ಲಕ್ಷಾಂತರ ಭಕ್ತರು ದೇಗುಲಕ್ಕೆ ಭೇಟಿ ನೀಡುತ್ತಾರೆ. ಈ ವರ್ಷ ಕನಿಷ್ಠ 3ರಿಂದ 4 ಲಕ್ಷ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಜನದಟ್ಟಣೆಯನ್ನು ತಡೆಯುವ ನಿಟ್ಟಿನಲ್ಲಿ ಮಧ್ಯರಾತ್ರಿ 1 ರಿಂದಲೇ ದೇಗುಲ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ರಾತ್ರಿ 11 ಗಂಟೆವರೆಗೆ ದೇಗುಲ ತೆರೆದಿರಲಿದೆ ಎಂದಿದ್ದಾರೆ. ದಿನಂಪ್ರತಿ ಮುಂಜಾನೆ 5 ಗಂಟೆಗೆ ದೇಗುಲ ತೆರೆದು, ರಾತ್ರಿ 10 ಗಂಟೆಗೆ ಮುಚ್ಚಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ
PM ಮೋದಿಗೆ ಕಾಂಗ್ರೆಸಿಗರಿಂದ ಬೈಗುಳ: ಖರ್ಗೆ ಪತ್ರಕ್ಕೆ ನಡ್ಡಾ ತೀಕ್ಷ್ಣ ಪ್ರತ್ಯುತ್ತರ
Congress-NC ಮೈತ್ರಿಗೆ ಪಾಕ್ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.