Theft Case ಬಸ್ರೂರು, ಬಳ್ಕೂರು: ಸರಣಿ ಕಳ್ಳತನ
Team Udayavani, Jan 1, 2024, 11:15 PM IST
ಬಸ್ರೂರು: ಬಸ್ರೂರು ಹಾಗೂ ಬಳ್ಕೂರು ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಸರಣಿ ಕಳ್ಳತನ ನಡೆಯುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಡಿ. 31ರಂದು ಬಸ್ರೂರು ಬಸ್ ನಿಲ್ದಾಣ ಸಮೀಪದ ತರಕಾರಿ ಅಂಗಡಿಯ ಮಾಡಿನ ಹೆಂಚು ತೆಗೆದು ನುಗ್ಗಿದ ಕಳ್ಳರು 5 ಸಾವಿರ ರೂ. ಕದ್ದೊಯ್ದಿದ್ದಾರೆ. ಪಕ್ಕದ ಕೋಳಿ ಅಂಗಡಿಗೆ ನುಗ್ಗಿದರೂ ಹಣ ಸಿಕ್ಕಿಲ್ಲ.
ಎರಡು ದಿನಗಳ ಹಿಂದೆ ಬಳ್ಕೂರು ಕಳುವಿನ ಬಾಗಿಲು ಸಮೀಪ ಎರಡು ಮನೆಗಳಿಂದ ಒಣಗಿಸಿದ ಸಾವಿರಾರು ರೂ. ಮೌಲ್ಯದ ಅಡಿಕೆಯನ್ನು ಕಳ್ಳರು ರಾತ್ರಿ ಹೊತ್ತು ಕದ್ದೊಯ್ದಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಯಾರೂ ಪೊಲೀಸರಿಗೆ ದೂರನ್ನು ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.