ಮಣಿಪಾಲ: ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಗೆ ನುಗ್ಗಿದ ಆಂಬುಲೆನ್ಸ್
Team Udayavani, Jan 2, 2024, 7:51 AM IST
ಮಣಿಪಾಲ: ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಮಂಗಳವಾರ(ಜ.2 ರಂದು) ಮುಂಜಾನೆ ನಡೆದಿದೆ.
ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು ಇರಲಿಲ್ಲ. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ.
ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಮುಂಜಾನೆ ಜನರು ಜಮಾಯಿಸಿದ್ದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.