Bangalore: ಫಿಲ್ಮ್ ಚೇಂಬರ್‌ನಿಂದ ಕನ್ನಡಪರ ಹೋರಾಟಗಾರರಿಗೆ ಬೆಂಬಲ

Team Udayavani, Jan 2, 2024, 2:05 PM IST

Bangalore: ಫಿಲ್ಮ್ ಚೇಂಬರ್‌ನಿಂದ ಕನ್ನಡಪರ ಹೋರಾಟಗಾರರಿಗೆ ಬೆಂಬಲ

ಬೆಂಗಳೂರು: ಕನ್ನಡ ನಾಡು, ನುಡಿ, ನೆಲ, ಜಲ ವಿಷಯದಲ್ಲಿ ಹೋರಾಟ ಮಾಡುತ್ತಾ ಬಂದಿರುವ ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಖಂಡಿಸಿದೆ.

ಅಲ್ಲದೆ ಕನ್ನಡ ನಾಮಫ‌ಲಕ ವಿಷಯದಲ್ಲಿ ಹೋರಾಟ ಮಾಡಿ ಬಂಧನಕ್ಕೆ ಒಳಗಾಗಿರುವ ಕನ್ನಡಪರ ಹೋರಾಟಗಾರರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದೆ.

ಈ ಬಗ್ಗೆ ಸೋಮವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಎನ್‌. ಎಂ. ಸುರೇಶ್‌, “ಅನೇಕ ದಶಕಗಳಿಂದ ಕನ್ನಡ ಪರ ಸಂಘಟನೆಗಳು ಮತ್ತು ಕನ್ನಡಪರ ಹೋರಾಟಗಾರರು ಈ ರಾಜ್ಯದ ನೆಲ, ಜಲ, ಭಾಷೆಯ ವಿಷಯದಲ್ಲಿ ಹೋರಾಟ ನಡೆಸುತ್ತಾ ಬಂದಿದ್ದಾರೆ. ಈಗ ನಾಮಫ‌ಲಕ ವಿಷಯದಲ್ಲೂ ಹೋರಾಟ ಮಾಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಅವರ ಹೋರಾಟ ನ್ಯಾಯಯುತವಾದದ್ದು. ಕನ್ನಡ ನಾಡು, ನುಡಿ ವಿಷಯದಲ್ಲಿ ಇಡೀ ಚಿತ್ರೋದ್ಯಮ ಕನ್ನಡಪರ ಹೋರಾಟಗಾರರ ಪರವಾಗಿ ನಿಲ್ಲುತ್ತದೆ. ಕೂಡಲೇ ಬಂಧನಕ್ಕೆ ಒಳಗಾಗಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ’ ಎಂದರು.

“ಕನ್ನಡೇತರರು ಮನೆಯಲ್ಲಿ ಯಾವ ಭಾಷೆ ಬೇಕಾದರು ಮಾತನಾಡಲಿ ಆದರೆ, ವ್ಯವಹರಿಸುವ ಜಾಗದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ರಾಜ್ಯ ಸರ್ಕಾರದ ನಿರ್ದೇಶನದಂತೆ, ಕರ್ನಾಟಕದಲ್ಲಿರುವ ಎಲ್ಲ ನಾಮಫ‌ಲಕಗಳಲ್ಲೂ 60-40 ಆದೇಶವನ್ನು ಎಲ್ಲರೂ ಪಾಲಿಸಬೇಕು. ಸರ್ಕಾರದ ಆದೇಶ ಉಲ್ಲಂಘನೆಯಾದಾಗ ಇಂಥ ಘಟನೆಗಳು ನಡೆಯುತ್ತವೆ’ ಎಂದು ಎನ್‌. ಎಂ. ಸುರೇಶ್‌ ಹೇಳಿದರು.

ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್‌ ಮಾತನಾಡಿ, ಎಲ್ಲ ಕಲಾವಿದರ ಪರವಾಗಿ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘ ನಿಲುವು ವ್ಯಕ್ತಪಡಿಸುತ್ತಿದೆ. ಜತೆಗೆ ಬಂಧನಕ್ಕೆ ಒಳಗಾದ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.