UAE ಲಾಟರಿ: 44 ಕೋಟಿ ರೂ. ಗೆದ್ದ ಭಾರತೀಯ ಚಾಲಕ
Team Udayavani, Jan 2, 2024, 9:10 PM IST
ಅಬುದಾಭಿ: ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ನಡೆದ ಲಕ್ಕಿ ಬಂಪರ್ ಲಾಟರಿ ಡ್ರಾನಲ್ಲಿ ಭಾರತೀಯ ಕ್ಯಾಬ್ ಚಾಲಕರೊಬ್ಬರು ಬರೋಬ್ಬರಿ 20 ಮಿಲಿಯನ್ ದಿರ್ಹಾಮ್(44 ಕೋಟಿ ರೂ.) ಬಹುಮಾನ ಗೆದ್ದಿದ್ದಾರೆ. ಅಲ್ ಐನ್ ನಗರದಲ್ಲಿ ಖಾಸಗಿ ಕ್ಯಾಬ್ನ ಚಾಲಕನಾಗಿ ಕೆಲಸ ಮಾಡುತ್ತಿರುವ ಮುನಾವರ್ ಫೈರೂಸ್ ಬಹುಮಾನ ಗೆದ್ದ ಅದೃಷ್ಟವಂತರು.
ಕಳೆದ ಐದು ವರ್ಷಗಳಿಂದ ಇವರು ಲಾಟರಿ ಟಿಕೆಟ್ ಖರೀದಿಸುತ್ತಿದ್ದರು. ಇದೇ ವೇಳೆ ಅಬುಧಾಬಿ ನಿವಾಸಿ ಸುತೇಶ್ ಕುಮಾರ್ ಕುಮಾರೇಸನ್ ಲಾಟರಿ ಟಿಕೆಟ್ನಲ್ಲಿ 1 ಮಿಲಿಯನ್ ದಿರ್ಹಾಮ್(2.2 ಕೋಟಿ ರೂ.) ಗೆದ್ದಿದ್ದಾರೆ. ಇವರು ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಾಟರಿ ಖರೀದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್
Defamation case; ಸಂಜಯ್ ರಾವತ್ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು
Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ
Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ
Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್
Defamation case; ಸಂಜಯ್ ರಾವತ್ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು
Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ
Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ
Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.